ಎತ್ತಿನಹೊಳೆ ಯೋಜನೆ | ಪರೀಕ್ಷಾರ್ಥ ಪ್ರಯೋಗಗಳಿಗೆ ಚಾಲನೆ

August 28, 2024
9:36 PM

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಪೂರ್ವ ಪರೀಕ್ಷಾರ್ಥ ಪ್ರಯೋಗಗಳ ಹಲವು ಹಂತಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್  ಚಾಲನೆ ನೀಡಿದರು.

Advertisement
Advertisement

ಬಳಿಕ ಸುದ್ದಿಗಾರರೊಂದಿಗೆ ಸಚಿವ ಡಿ.ಕೆ ಶಿವಕುಮಾರ್, ಎತ್ತಿನಹೊಳೆ ಯೋಜನೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ, ಕಾಮಗಾರಿ ಕೆಲಸಗಳು ತಡವಾಗಿ ಪೂರ್ಣಗೊಂಡಿದ್ದರು, ಹಲವಾರು ಸವಾಲುಗಳ ನಡುವೆ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡಲಾಗಿದೆ, ಶೀಘ್ರವೇ ಚಾಲನೆ ನೀಡುವುದರ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಅವರಿಂದಲೇ ಚಾಲನೆ ಮಾಡಿಸಲಾಗುವುದು, ಕಾಮಗಾರಿ ಕುರಿತಂತೆ ಅರಣ್ಯ ಇಲಾಖೆಯಿಂದ ಅಡ್ಡಿಯಾಗಿದ್ದು, ಇಲಾಖೆಯೊಂದಿಗೆ ಸಭೆ ನಡೆಸಿ ಸಮಸ್ಯೆ ಬಗ್ಗೆ ಹರಿಸಲಾಗುವುದು ಎಂದು ತಿಳಿಸಿದರು. ಈ ವೇಳೆ ಇಂಧನ ಸಚಿವ ಕೆ.ಜೆ ಜಾರ್ಜ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Deputy Chief Minister DK Shivakumar has initiated multiple phases of pre-test trials for the Ettinahole Integrated Drinking Water Project in Sakleshpur taluk of Hassan district.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23.05.2025 | ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆ
May 23, 2025
4:03 PM
by: ಸಾಯಿಶೇಖರ್ ಕರಿಕಳ
ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ಇವರಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಕಡೆಯಿಂದ ಸನ್ಮಾನ
May 23, 2025
3:50 PM
by: ದ ರೂರಲ್ ಮಿರರ್.ಕಾಂ
ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ
May 23, 2025
7:30 AM
by: ದ ರೂರಲ್ ಮಿರರ್.ಕಾಂ
ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group