ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಪೂರ್ವ ಪರೀಕ್ಷಾರ್ಥ ಪ್ರಯೋಗಗಳ ಹಲವು ಹಂತಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಸಚಿವ ಡಿ.ಕೆ ಶಿವಕುಮಾರ್, ಎತ್ತಿನಹೊಳೆ ಯೋಜನೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ, ಕಾಮಗಾರಿ ಕೆಲಸಗಳು ತಡವಾಗಿ ಪೂರ್ಣಗೊಂಡಿದ್ದರು, ಹಲವಾರು ಸವಾಲುಗಳ ನಡುವೆ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡಲಾಗಿದೆ, ಶೀಘ್ರವೇ ಚಾಲನೆ ನೀಡುವುದರ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಅವರಿಂದಲೇ ಚಾಲನೆ ಮಾಡಿಸಲಾಗುವುದು, ಕಾಮಗಾರಿ ಕುರಿತಂತೆ ಅರಣ್ಯ ಇಲಾಖೆಯಿಂದ ಅಡ್ಡಿಯಾಗಿದ್ದು, ಇಲಾಖೆಯೊಂದಿಗೆ ಸಭೆ ನಡೆಸಿ ಸಮಸ್ಯೆ ಬಗ್ಗೆ ಹರಿಸಲಾಗುವುದು ಎಂದು ತಿಳಿಸಿದರು. ಈ ವೇಳೆ ಇಂಧನ ಸಚಿವ ಕೆ.ಜೆ ಜಾರ್ಜ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Deputy Chief Minister DK Shivakumar has initiated multiple phases of pre-test trials for the Ettinahole Integrated Drinking Water Project in Sakleshpur taluk of Hassan district.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…