ಎತ್ತಿನಹೊಳೆ ಯೋಜನೆ ಕಾಮಗಾರಿ | ಯೋಜನೆಯ ಪರಿಷ್ಕೃತ ಅಂದಾಜು ವೆಚ್ಚ  23,250 ಕೋಟಿ..!

September 10, 2025
6:50 AM

ತುಮಕೂರು ಜಿಲ್ಲೆಯ ತುರುವೇಕೆರೆ  ತಾಲೂಕಿನಲ್ಲಿ  ಎತ್ತಿನಹೊಳೆ ಯೋಜನೆಯ  ಕಾಮಗಾರಿಗಳನ್ನು ಜಿಲ್ಲಾ ಉಸ್ತುವಾರಿ  ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ್  ಪರಿಶೀಲಿಸಿ, ಅಧಿಕಾರಿಗಳಿಂದ  ಮಾಹಿತಿ ಪಡೆದುಕೊಂಡರು. ಈ ಸಂದರ್ಭ ಮಾಹಿತಿ ನೀಡಿದ ಎತ್ತಿನ ಹೊಳೆ  ಯೋಜನೆಯ  ಮುಖ್ಯ ಇಂಜಿನಿಯರ್ ಎಚ್.ಎಸ್. ಆನಂದ್, ಎತ್ತಿನ ಹೊಳೆ ಯೋಜನೆಯ ಪರಿಷ್ಕೃತ ಅಂದಾಜು ವೆಚ್ಚ  23,250 ಕೋಟಿ ರೂಪಾಯಿಗಳಾಗಿದೆ.  ಯೋಜನೆಯನ್ನು ಪೂರ್ಣಗೊಳಿಸಲು  ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror