ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನಲ್ಲಿ ಎತ್ತಿನಹೊಳೆ ಯೋಜನೆಯ ಕಾಮಗಾರಿಗಳನ್ನು ಜಿಲ್ಲಾ ಉಸ್ತುವಾರಿ ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭ ಮಾಹಿತಿ ನೀಡಿದ ಎತ್ತಿನ ಹೊಳೆ ಯೋಜನೆಯ ಮುಖ್ಯ ಇಂಜಿನಿಯರ್ ಎಚ್.ಎಸ್. ಆನಂದ್, ಎತ್ತಿನ ಹೊಳೆ ಯೋಜನೆಯ ಪರಿಷ್ಕೃತ ಅಂದಾಜು ವೆಚ್ಚ 23,250 ಕೋಟಿ ರೂಪಾಯಿಗಳಾಗಿದೆ. ಯೋಜನೆಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…