ಎತ್ತಿನಹೊಳೆ ಯೋಜನೆ 2027 ಕ್ಕೆ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರಸ್ತುತ ಪಂಪ್ ಮಾಡಿದ ನೀರನ್ನು 132 ಕಿ.ಮೀ ದೂರದ ವಾಣಿವಿಲಾಸ ಸಾಗರಕ್ಕೆ ಹರಿಸಲಾಗುತ್ತದೆ. ಅರಣ್ಯ ಭೂಮಿ ತಕರಾರು ಬಗೆಹರಿಸಿ ಮುಂದಿನ 140 ಕಿ.ಮೀ ಕಾಮಗಾರಿ ಪೂರ್ಣಗೊಳಿಸಿ, ತುಮಕೂರಿಗೆ ನೀರು ಹರಿಸಲಾಗುವುದು. ಮೊದಲ ಹಂತದ ಕಾಮಗಾರಿಗಳನ್ನು ಸೆ.6 ರಂದು ಲೋಕಾರ್ಪಣೆ ಮಾಡಲಾಗುವುದು” ಎಂದು ಹೇಳಿದ್ದಾರೆ. ಅರಣ್ಯ ಇಲಾಖೆಯಿಂದ 502 ಎಕರೆ ಜಮೀನು ಪಡೆಯಬೇಕಾಗಿದ್ದು, ಇದಕ್ಕೆ ಬದಲಿಯಾಗಿ 452 ಎಕರೆ ಜಮೀನು ನೀಡಲಾಗಿದೆ. ಮುಂದಿನ 4 ತಿಂಗಳಲ್ಲಿ ಈ ಕೆಲಸ ಮುಗಿಯಲಿದ್ದು, ಆ ನಂತರ ತುಮಕೂರು ಭಾಗದ ಕೆಲಸವನ್ನು ತ್ವರಿತವಾಗಿ ಮುಗಿಸಲಾಗುವುದು” ಎಂದು ಹೇಳಿದರು.
Deputy Chief Minister DK Shivakumar announced that the Ettinahole project is expected to be completed by 2027. Currently, the pumped water is being discharged into the Vanivilasa Sagar, located 132 km away. The ongoing forest land dispute will be resolved, allowing for the completion of the next 140 km of work, ultimately supplying water to Tumkur. The first phase of construction will be inaugurated on September 6.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…