ಸ್ಪಿಂಕ್ಲರ್ ಸಬ್ಸಿಡಿ ಯೋಜನೆಗೆ ಕತ್ತರಿ ಹಾಕಿದ ಸರ್ಕಾರ | ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಕಿಡಿ

December 7, 2023
11:00 AM

ಕಾಂಗ್ರೆಸ್ ಸರ್ಕಾರ(Congress Govt) ಸ್ಪಿಂಕ್ಲರ್ ಸಬ್ಸಿಡಿಗೆ(Sprinkler Subsidy) ಕತ್ತರಿ‌ ಹಾಕಿ ರೈತರಿಗೆ(farmer) ಅನ್ಯಾಯವೆಸಗಿದೆ ಎಂದು ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ್(Former Agriculture Minister BC Patil) ಕಿಡಿಕಾರಿದ್ದಾರೆ.

ಹಿಂದಿನ  90%ರಷ್ಟು ಸ್ಪಿಂಕ್ಲರ್ ಸೆಟ್ಗೆ ಸಬ್ಸಿಡಿ ನೀಡಲಾಗಿತ್ತು.ಸ್ಟ್ರಿಂಕ್ಲರ್‌ ಪೈಪ್‌ ಬಳಕೆಯಿಂದ ಇಳುವರಿ ಹೆಚ್ಚಳ, ನೀರು ಉಳಿತಾಯ ಹಾಗೂ ಶ್ರಮ ಕಡಿಮೆಯಾಗಿ ಸ್ಟ್ರಿಂಕ್ಲರ್‌ ಪೈಪ್‌ಗೆ ಬಾರಿ ಬೇಡಿಕೆ ಬಂದಿತ್ತು. ಶೇ.90ರ ಸಬ್ಸಿಡಿಯಲ್ಲಿ ಪೈಪ್‌ ಸೆಟ್‌ ಲಭಿಸಿ, 2 ಇಂಚಿನ ಸ್ಟ್ರಿಂಕ್ಲರ್‌ಗೆ 1,746 ರೂ., 2.5 ಇಂಚಿನ ಪೈಪ್‌ಗೆ 1876 ರೂ. ರೈತರು ಪಾವತಿಸಬೇಕಾಗಿತ್ತು.ಆದರೆ ಈಗಿನ ಕಾಂಗ್ರೆಸ್ ಸರ್ಕಾರ ರೈತರ ಜೇಬಿಗೆ ಕತ್ತರಿಹಾಕಲೆಂದೇ ಸ್ಪಿಂಕ್ಲರ್ ಸೆಟ್ ಮೊತ್ತವನ್ನು ಹೆಚ್ಚಿಸಿ ರೈತರಿಗೆ ಅನ್ಯಾಯ ಮಾಡಿದೆ.

ಕಾಂಗ್ರೆಸ್ ಸರ್ಕಾರ ಸಬ್ಸಿಡಿ ತಗೆದು 2 ಇಂಚಿನ ಸ್ಪಿಂಕ್ಲರ್ ಸೆಟ್‌ಗೆ 4139 ರೂ ಹಾಗೂ 2.5 ಇಂಚಿನ ಸ್ಪಿಂಕ್ಲರ್ ಸೆಟ್‌ಗೆ 4567 ರೂಪಾಯಿ ಮಾಡಿ ಈ ಸರ್ಕಾರ ರೈತರ ದುಡ್ಡಿನಲ್ಲಿಯೇ ಗ್ಯಾರಂಟಿ ಭಾಗ್ಯಗಳನ್ನು ನೀಡಿ ರೈತರ ದುಡ್ಡಿನಲ್ಲಿಯೇ ಸರ್ಕಾರ ನಡೆಸುತ್ತಿರುವುದು ರೈತರಿಗೆ ಒಂದು ದೊಡ್ಡ ಅನ್ಯಾಯ. ಇದು ಗ್ಯಾರೆಂಟಿಗಳ ಸರ್ಕಾರ ಅಲ್ಲ, ರೈತರಿಗೆ ಅನ್ಯಾಯವೆಸಗುತ್ತಿರುವ ಸರ್ಕಾರ ಎಂದು ಪತ್ರಿಕಾ ಪ್ರಕಟಣೆ ಮೂಲಕ ಬಿ. ಸಿ ಪಾಟೀಲ್‌  ತಿಳಿಸಿದ್ದಾರೆ.

Former Agriculture Minister BC Patil has said that the Congress Govt has cut the sprinkler subsidy and it is unfair to the farmers. In our previous BJP government (BJP Govt) 90% of the sprinkler set was subsidized.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror