Exam Cancel: 5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದು! ಮಹತ್ವದ ಆದೇಶ ನೀಡಿದ ಹೈಕೋರ್ಟ್

March 10, 2023
6:18 PM

ಪಾಲಕರು ಹಾಗೂ ವಿದ್ಯಾರ್ಥಿಗಳಿಗೆ ಇದ್ದ ಗೊಂದಲಕ್ಕೆ ಹೈ ಕೋರ್ಟ್​ ಇದೀಗ ಉತ್ತರ ನೀಡಿದೆ. ಈ ಪ್ರಕಾರ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಹೈಕೋರ್ಟ್ ಆದೇಶದಿಂದ ವಿದ್ಯಾರ್ಥಿ, ಪೋಷಕರು ಗೊಂದಲ ಪರಿಹಾರ ಆಗಿದೆ ಪರೀಕ್ಷೆ ರದ್ದಾಗಿರುವುದು ಪಕ್ಕಾ ಆಗಿದೆ.

5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದು ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಲಾಗಿತ್ತು. ನಿಮ್ಮ ನಿಮ್ಮ ಶಾಲೆಗಳಲ್ಲೇ ಪರೀಕ್ಷೆ ನಡೆಸಲಾಗುತ್ತದೆ ಎಂಬ ವಿವರ ಕೂಡ ನೀಡಲಾಗಿತ್ತು. ಆದರೆ ಇದೀಗ ಮಹತ್ವದ ತೀರ್ಪೊಂದು ಹೊರಬಿದ್ದಿದೆ.

ಪರೀಕ್ಷೆಯನ್ನು ರದ್ದು ಮಾಡುವಂತೆ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್ ಈಗಾಗಲೇ 5, 8ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ, ಪಾಲಕರಿಗೆ ಸಂತೋಷವಾಗಿದೆ.ಹೈಕೋರ್ಟ್ ಜಡ್ಜ್ ಪ್ರದೀಪ್ ಸಿಂಗ್ ಹೆರೂರ್ ಅವರಿಂದ ಮಹತ್ವದ ಆದೇಶ ಬಿಡುಗಡೆಯಾಗಿದೆ.

ರುಪ್ಸಾ ಕರ್ನಾಟಕ ಖಾಸಗಿ ಶಾಲೆ ಸಂಘಟನೆ ಈ ವರುಷವೇ ಪಬ್ಲಿಕ್ ಪರೀಕ್ಷೆ ನೋಟಿಫಿಕೇಶನ್ ರದ್ದು ಕೋರಿ ಅರ್ಜಿ ಸಲ್ಲಿಕೆಯಾಗಿತ್ತು. ಖಾಸಗಿ ಶಾಲೆಗಳಿಗೆ ಕಲಿಕಾ ಚೇತರಿಕೆ ಸಿಲೆಬಸ್ ನೀಡದ ಶಿಕ್ಷಣ ಇಲಾಖೆ ಪರೀಕ್ಷೆ ಮಾಡುವುದು ಸರಿಯಲ್ಲ ಎಂದು ತಿಳಿಸಲಾಗಿತ್ತು

ಮಾ.13ರಿಂದ ಜರುಗಬೇಕಾಗಿದ್ದ 5, 8ನೇ ತರಗತಿ ಪರೀಕ್ಷೆ ಈ ಕುರಿತು ಶಿಕ್ಷಣ ಇಲಾಖೆ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದ ರುಪ್ಸಾ ಸಿಲೆಬಸ್ ನೀಡದೆ ಪಬ್ಲಿಕ್ ಪರೀಕ್ಷೆ ಹೇಗೆ ನಡೆಸಲು ಸಾಧ್ಯ? ಎಂದು ಪ್ರಶ್ನಿಸಿತ್ತು.

ಸಿಲೆಬಸ್ ನೀಡದೆ ಪಬ್ಲಿಕ್ ಪರೀಕ್ಷೆ ಹೇಗೆ ನಡೆಸಲು ಸಾಧ್ಯ ? ಹೈಕೋರ್ಟ್ ಆದೇಶದಿಂದ ವಿದ್ಯಾರ್ಥಿ, ಪೋಷಕರು ಗೊಂದಲ ಪರಿಹಾರ ಆಗಿದೆ. ಹೈಕೋರ್ಟ್ ಆದೇಶದಿಂದ ವಿದ್ಯಾರ್ಥಿ, ಪೋಷಕರು ಗೊಂದಲ ಪರಿಹಾರ ಆಗಿದೆ ಪರೀಕ್ಷೆ ರದ್ದಾಗಿರುವುದು ಪಕ್ಕಾ ಆಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ
September 2, 2026
2:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror