ಪಾಲಕರು ಹಾಗೂ ವಿದ್ಯಾರ್ಥಿಗಳಿಗೆ ಇದ್ದ ಗೊಂದಲಕ್ಕೆ ಹೈ ಕೋರ್ಟ್ ಇದೀಗ ಉತ್ತರ ನೀಡಿದೆ. ಈ ಪ್ರಕಾರ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಹೈಕೋರ್ಟ್ ಆದೇಶದಿಂದ ವಿದ್ಯಾರ್ಥಿ, ಪೋಷಕರು ಗೊಂದಲ ಪರಿಹಾರ ಆಗಿದೆ ಪರೀಕ್ಷೆ ರದ್ದಾಗಿರುವುದು ಪಕ್ಕಾ ಆಗಿದೆ.
5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದು ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಲಾಗಿತ್ತು. ನಿಮ್ಮ ನಿಮ್ಮ ಶಾಲೆಗಳಲ್ಲೇ ಪರೀಕ್ಷೆ ನಡೆಸಲಾಗುತ್ತದೆ ಎಂಬ ವಿವರ ಕೂಡ ನೀಡಲಾಗಿತ್ತು. ಆದರೆ ಇದೀಗ ಮಹತ್ವದ ತೀರ್ಪೊಂದು ಹೊರಬಿದ್ದಿದೆ.
ಪರೀಕ್ಷೆಯನ್ನು ರದ್ದು ಮಾಡುವಂತೆ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್ ಈಗಾಗಲೇ 5, 8ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ, ಪಾಲಕರಿಗೆ ಸಂತೋಷವಾಗಿದೆ.ಹೈಕೋರ್ಟ್ ಜಡ್ಜ್ ಪ್ರದೀಪ್ ಸಿಂಗ್ ಹೆರೂರ್ ಅವರಿಂದ ಮಹತ್ವದ ಆದೇಶ ಬಿಡುಗಡೆಯಾಗಿದೆ.
ರುಪ್ಸಾ ಕರ್ನಾಟಕ ಖಾಸಗಿ ಶಾಲೆ ಸಂಘಟನೆ ಈ ವರುಷವೇ ಪಬ್ಲಿಕ್ ಪರೀಕ್ಷೆ ನೋಟಿಫಿಕೇಶನ್ ರದ್ದು ಕೋರಿ ಅರ್ಜಿ ಸಲ್ಲಿಕೆಯಾಗಿತ್ತು. ಖಾಸಗಿ ಶಾಲೆಗಳಿಗೆ ಕಲಿಕಾ ಚೇತರಿಕೆ ಸಿಲೆಬಸ್ ನೀಡದ ಶಿಕ್ಷಣ ಇಲಾಖೆ ಪರೀಕ್ಷೆ ಮಾಡುವುದು ಸರಿಯಲ್ಲ ಎಂದು ತಿಳಿಸಲಾಗಿತ್ತು
ಮಾ.13ರಿಂದ ಜರುಗಬೇಕಾಗಿದ್ದ 5, 8ನೇ ತರಗತಿ ಪರೀಕ್ಷೆ ಈ ಕುರಿತು ಶಿಕ್ಷಣ ಇಲಾಖೆ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದ ರುಪ್ಸಾ ಸಿಲೆಬಸ್ ನೀಡದೆ ಪಬ್ಲಿಕ್ ಪರೀಕ್ಷೆ ಹೇಗೆ ನಡೆಸಲು ಸಾಧ್ಯ? ಎಂದು ಪ್ರಶ್ನಿಸಿತ್ತು.
ಸಿಲೆಬಸ್ ನೀಡದೆ ಪಬ್ಲಿಕ್ ಪರೀಕ್ಷೆ ಹೇಗೆ ನಡೆಸಲು ಸಾಧ್ಯ ? ಹೈಕೋರ್ಟ್ ಆದೇಶದಿಂದ ವಿದ್ಯಾರ್ಥಿ, ಪೋಷಕರು ಗೊಂದಲ ಪರಿಹಾರ ಆಗಿದೆ. ಹೈಕೋರ್ಟ್ ಆದೇಶದಿಂದ ವಿದ್ಯಾರ್ಥಿ, ಪೋಷಕರು ಗೊಂದಲ ಪರಿಹಾರ ಆಗಿದೆ ಪರೀಕ್ಷೆ ರದ್ದಾಗಿರುವುದು ಪಕ್ಕಾ ಆಗಿದೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…