2000 ರೂಪಾಯಿ ನೋಟು ಹಿಂತೆಗೆತ | ಚಿನ್ನ ಖರೀದಿಯತ್ತ ಮನಸ್ಸು…! |

May 22, 2023
4:01 PM

2000 ರು. ನೋಟು ಹಿಂತೆಗೆತದ  ಬೆನ್ನಲ್ಲೇ ಚಿನ್ನದ ಬೆಲೆ ಗಗನಕ್ಕೇರಿದೆ. ಅಂದರೆ ಅಧಿಕ ಸಂಖ್ಯೆಯ ನೋಟುಗಳನ್ನು ಹೊಂದಿದವರು ಚಿನ್ನದ ಅಂಗಡಿಗಳಿಗೆ ಹೋಗಿ ಆ ನೋಟನ್ನು ನೀಡಿ ಚಿನ್ನ ಖರೀದಿಸುತ್ತಿದ್ದು, ಚಿನ್ನದಲ್ಲಿ ಹೂಡಿಕೆಗೆ ಮುಂದಾಗಿದ್ದಾರೆ.

ನೋಟು ವಿನಿಮಯಕ್ಕೆ ಷರತ್ತುಗಳು ಇದ್ದು, ಒಂದು ಸಲಕ್ಕೆ 20 ಸಾವಿರ ರೂಪಾಯಿಗಿಂತ ಹೆಚ್ಚು ಹಣ ವಿನಿಮಯ ಮಾಡಿಕೊಳ್ಳಲು ಆಗದು. ಖಾತೆದಾರರು 50 ಸಾವಿರ ರೂಪಾಯಿಗಿಂತ ಹೆಚ್ಚಿನ ಮೌಲ್ಯದ 2000 ರೂಪಾಯಿ ನೋಟು ನೀಡಿದರೆ ಅದಕ್ಕೆ ಪಾನ್‌ ಸಂಖ್ಯೆ ಸೇರಿದಂತೆ ಅಗತ್ಯ ದಾಖಲೆ ಒದಗಿಸಬೇಕು. ಯಾವ ಗೊಂದಲವೂ ಬೇಡವೆಂದು ಚಿನ್ನದ ಅಂಗಡಿಗಳಲ್ಲಿ 2000 ರೂಪಾಯಿ ನೋಟುಗಳನ್ನು ನೀಡಿ ತಮ್ಮಲ್ಲಿ ಇರುವ ನೋಟುಗಳ ಮೌಲ್ಯದಷ್ಟು ಚಿನ್ನ ಖರೀದಿ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಜೀವ ವೈವಿಧ್ಯ ಅನುದಾನ ಬಿಡುಗಡೆ – ಕರ್ನಾಟಕಕ್ಕೆ ₹10.49 ಲಕ್ಷ; ದೇಶದ 30 ಮಂಡಳಿಗಳಿಗೆ ₹1.19 ಕೋಟಿ
October 19, 2026
4:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-10-2026 | ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಲಕ್ಷಣ
October 19, 2026
3:45 PM
by: ದ ರೂರಲ್ ಮಿರರ್.ಕಾಂ
ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror