Karnataka Weather | 20-06-2024 | ಅಲ್ಲಲ್ಲಿ ಮಳೆ | ಜೂ.21-28 ಭಾರಿ ಮಳೆಯ ಮುನ್ಸೂಚನೆ |

June 20, 2024
11:09 AM
ಜೂನ್ 21,22ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಹಾಗೂ ಮಲೆನಾಡು ಭಾಗಗಳಲ್ಲಿ ತನ್ನ ನೈಜ ವೈಭವವನ್ನು ತೋರಲಿದೆ. ಜೂನ್ 28ರ ತನಕವೂ ಭಾರಿ ಮಳೆಯ ಮುನ್ಸೂಚನೆ ಇದೆ.

21.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ತೀರದ ತಾಲೂಕುಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ರಾಜ್ಯದ ಕರಾವಳಿ ಜಿಲ್ಲೆಗಳ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು ಹಾಗೂ ಬೆಂಗಳೂರು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಅರಬ್ಬಿ ಸಮುದ್ರದಲ್ಲಿ ಮುಂಗಾರು ಈಗಾಗಲೇ ಚುರುಕಾಗಿದ್ದು, ಜೂನ್ 21,22ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಹಾಗೂ ಮಲೆನಾಡು ಭಾಗಗಳಲ್ಲಿ ತನ್ನ ನೈಜ ವೈಭವವನ್ನು ತೋರಲಿದೆ. ಜೂನ್ 28ರ ತನಕವೂ ಭಾರಿ ಮಳೆಯ ಮುನ್ಸೂಚನೆ ಇದೆ. ರಾಜ್ಯದ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror