21.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ತೀರದ ತಾಲೂಕುಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ರಾಜ್ಯದ ಕರಾವಳಿ ಜಿಲ್ಲೆಗಳ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು ಹಾಗೂ ಬೆಂಗಳೂರು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಅರಬ್ಬಿ ಸಮುದ್ರದಲ್ಲಿ ಮುಂಗಾರು ಈಗಾಗಲೇ ಚುರುಕಾಗಿದ್ದು, ಜೂನ್ 21,22ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಹಾಗೂ ಮಲೆನಾಡು ಭಾಗಗಳಲ್ಲಿ ತನ್ನ ನೈಜ ವೈಭವವನ್ನು ತೋರಲಿದೆ. ಜೂನ್ 28ರ ತನಕವೂ ಭಾರಿ ಮಳೆಯ ಮುನ್ಸೂಚನೆ ಇದೆ. ರಾಜ್ಯದ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…