ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ ಅವಧಿ ವಿಸ್ತರಣೆ

February 13, 2025
6:26 AM
ರೈತರ ಹಿತದೃಷ್ಟಿಯಿಂದ ಬೆಂಬಲ ಬೆಲೆ ಖರೀದಿಯ ಕಾಲಮಿತಿ ಹೆಚ್ಚಿಸುವಂತೆ   ಕೇಂದ್ರ ಕೃಷಿ ಸಚಿವರಲ್ಲಿ ಪ್ರಲ್ಹಾದ್ ಜೋಶಿ ಮನವಿ ಮಾಡಿದ್ದರು.  ಸಚಿವರ ಮನವಿ ಮೇರೆಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ ಪ್ರಕ್ರಿಯೆಯನ್ನು ಮಾ.15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

ಕೇಂದ್ರ ಸರ್ಕಾರ ರಾಜ್ಯದ ಶೇಂಗಾ ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದೆ. ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ ಅವಧಿ ವಿಸ್ತರಿಸಿ ಆದೇಶ ನೀಡಿದೆ.ರಾಜ್ಯದಲ್ಲಿ ಈ ಬಾರಿ ಅಧಿಕ ಪ್ರಮಾಣದಲ್ಲಿ ಶೇಂಗಾ ಬೆಳೆದ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಘೋಷಿಸಿ ರೈತರಿಗೆ ನೆರವಾಗಿದ್ದ ಕೇಂದ್ರ ಸರ್ಕಾರ, ಈಗ ಮತ್ತೆ ಖರೀದಿ ಅವಧಿ ವಿಸ್ತರಿಸಿದೆ ಎಂದು  ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ರೈತರ ಹಿತದೃಷ್ಟಿಯಿಂದ ಬೆಂಬಲ ಬೆಲೆ ಖರೀದಿಯ ಕಾಲಮಿತಿ ಹೆಚ್ಚಿಸುವಂತೆ   ಕೇಂದ್ರ ಕೃಷಿ ಸಚಿವರಲ್ಲಿ ಪ್ರಲ್ಹಾದ್ ಜೋಶಿ ಮನವಿ ಮಾಡಿದ್ದರು.  ಸಚಿವರ ಮನವಿ ಮೇರೆಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ ಪ್ರಕ್ರಿಯೆಯನ್ನು ಮಾ.15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.ಕೇಂದ್ರ ಸರ್ಕಾರ ರಾಜ್ಯದಿಂದ ಈ ಬಾರಿ ಒಟ್ಟು 57 703 ಮೆಟ್ರಿಕ್ ಟನ್ ಶೇಂಗಾವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror