ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಅವಧಿ ವಿಸ್ತರಣೆ

May 2, 2025
8:22 PM

ಬೆಂಬಲ ಬೆಲೆ ತೊಗರಿ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ ತಿಂಗಳ ಅಂತ್ಯದವರೆಗೆ ಖರೀದಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಈ ಕುರಿತು ಮನವಿ ಮಾಡಲಾಗಿದ್ದು, ಒಂದು ತಿಂಗಳು ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.  ಕೇಂದ್ರ ಸರ್ಕಾರ ಕನಿಷ್ಟ ಬೆಂಬಲ ಬೆಲೆಯಲ್ಲಿ 3.06 ಲಕ್ಷ ಮೆಟ್ರಿಕ್ ಟನ್ ತೊಗರಿ ಖರೀದಿಗೆ ಅನುಮತಿ ನೀಡಿದ್ದು, ಇದುವರೆಗೆ ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ 1.83 ಲಕ್ಷ ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror