ಬೆಂಬಲ ಬೆಲೆ ತೊಗರಿ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ ತಿಂಗಳ ಅಂತ್ಯದವರೆಗೆ ಖರೀದಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಈ ಕುರಿತು ಮನವಿ ಮಾಡಲಾಗಿದ್ದು, ಒಂದು ತಿಂಗಳು ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಕನಿಷ್ಟ ಬೆಂಬಲ ಬೆಲೆಯಲ್ಲಿ 3.06 ಲಕ್ಷ ಮೆಟ್ರಿಕ್ ಟನ್ ತೊಗರಿ ಖರೀದಿಗೆ ಅನುಮತಿ ನೀಡಿದ್ದು, ಇದುವರೆಗೆ ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ 1.83 ಲಕ್ಷ ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…