Advertisement
ಸುದ್ದಿಗಳು

ವಯನಾಡ್‌ ದುರಂತ | 8 ಕಿಮೀ ಸಾಗಿದ ಜಲರಾಶಿ | ಉಪಗ್ರಹ ಚಿತ್ರವನ್ನು ಬಿಡುಗಡೆಗೊಳಿಸಿದ ಇಸ್ರೋ |

Share

ವಯನಾಡ್ ಭೂಕುಸಿತದ ಮೊದಲು ಮತ್ತು ನಂತರದ ಚಿತ್ರಗಳನ್ನು ಇಸ್ರೋ ಬಿಡುಗಡೆ ಮಾಡಿದೆ.ಉಪಗ್ರಹ ಚಿತ್ರಗಳ ಪ್ರಕಾರ ಭೂಕುಸಿತದ ಪ್ರಭಾವ ಸುಮಾರು 8 ಕಿಮೀ ವ್ಯಾಪ್ತಿಯಲ್ಲಿ ಸಾಗಿದೆ, ಸುಮಾರು  86,000 ಚ.ಮೀ ಹಾನಿ ವ್ಯಾಪಿಸಿದೆ. ಹೀಗಾಗಿ ಇಷ್ಟೂ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ.……….ಮುಂದೆ ಓದಿ……..

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಯನಾಡ್‌ ಭೂಕುಸಿದ ಉಪಗ್ರಹ ಚಿತ್ರವನ್ನು ಬಿಡುಗಡೆಗೊಳಿಸಿ ಹಾನಿಯ ವ್ಯಾಪ್ತಿಯನ್ನು ತಿಳಿಸಿದೆ.ಭಾರೀ ದೊಡ್ಡ ಪ್ರಮಾಣದ ಕುಸಿತ ಇಲ್ಲಿ ಸ್ಪಷ್ಟವಾಗಿದೆ. ಮಾತ್ರವಲ್ಲ ಮೋಡವು ಅತೀ ಕೆಳಭಾಗದಲ್ಲಿ ಇರುವುದು ಕೂಡಾ ಗೋಚರಿಸಿದೆ. ಭೂಕುಸಿತದಲ್ಲಿ 86,000 ಚದರ ಮೀಟರ್‌ಗಳಷ್ಟು ಭೂಮಿಯೇ ಸ್ಥಳಾಂತರವಾಗಿದೆ. ಭೂಕುಸಿತದ ಎರಡು ಚಿತ್ರಗಳನ್ನು ಇಸ್ರೋ ಬಿಡುಗಡೆ ಮಾಡಿದೆ.……….ಮುಂದೆ ಓದಿ……..

ಇಸ್ರೋದ ರಾಷ್ಟ್ರೀಯ ದೂರಸಂವೇದಿ ಕೇಂದ್ರವು (NRSC)  ಎರಡು ಭೂಕುಸಿತ ಪರಿಣಾಮದ ಬಗ್ಗೆ ಗಮನಿಸಲು ಈ ಚಿತ್ರವನ್ನು ಹತ್ತಿರದಿಂದ ಸೆರೆಹಿಡಿದಿದೆ.  ಜುಲೈ 31 ರಂದು ತೆಗೆದ ಅತಿ ಹೆಚ್ಚು ರೆಸಲ್ಯೂಶನ್ ಉಪಗ್ರಹ ಚಿತ್ರಗಳು ಭೂಕುಸಿತದ ಚಿತ್ರಣವು ಸ್ಪಷ್ಟವಾಗಿದೆ. ಎನ್‌ಆರ್‌ಎಸ್‌ಸಿ ಪ್ರಕಾರ, ಚೂರಲ್‌ಮಲಾ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆಯಿಂದ ಈ ಹಾನಿಯಾಗಿದೆ. ಮೋಡವು ಬೆಟ್ಟದ ಹತ್ತಿರದಲ್ಲಿಯೇ ಇರುವುದು ಕಂಡುಬಂದಿದೆ. ಹೀಗಾಗಿ ಭಾರೀ ಮಳೆ ಒಮ್ಮೆಲೇ ಸುರಿದಿದೆ. ಇದು ಅವಘಡಕ್ಕೆ ಕಾರಣವಾಗಿದೆ.

ISRO releases images before and after Wayanad landslides | Satellite images show debris travelled 8km, damage extent 86,000-sqm; earlier landslide at the same spot seen |

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

22 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

22 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

4 days ago