ಕರಾವಳಿ ಜಿಲ್ಲೆಯಲ್ಲಿ 40 ಡಿಗ್ರಿ ದಾಟಿದ ತಾಪಮಾನ | ಸತತವಾಗಿ ದಾಖಲಾಗುತ್ತಿದೆ 40 ಡಿಗ್ರಿ…!.

April 14, 2024
4:24 PM
ಮಲೆನಾಡು, ಕರಾವಳಿ ಭಾಗದಲ್ಲೂ ತಾಪಮಾನ ಏರಿಕೆಯಾಗುತ್ತಿುದೆ. ಭಾನುವಾರ ಹಲವು ಕಡೆ 40 ಡಿಗ್ರಿಗಿಂತ ಅಧಿಕವಾಗಿದೆ.

Advertisement

ಬಯಲುಸೀಮೆ ಮಾತ್ರವಲ್ಲ‌ ಇದೀಗ ಕರಾವಳಿ, ಮಲೆನಾಡಿನಲ್ಲೂ ತಾಪಮಾನ 40 ಡಿಗ್ರಿ ದಾಖಲಾಗುತ್ತಿದೆ. ಭಾನುವಾರ ಬಹುತೇಕ ಕಡೆಗಳಲ್ಲಿ ತಾಪಮಾನ 40 ಡಿಗ್ರಿಗಿಂತ ಅಧಿಕವಾಗಿತ್ತು. ಕಳೆದ ಒಂದು ವಾರದಿಂದ ಸತತವಾಗಿ ತಾಪಮಾನ 40 ಡಿಗ್ರಿಗಿಂತ ಅಧಿಕವಾಗುತ್ತಿದೆ. ಭಾನುವಾರ ಕೆಲವು ಪ್ರದೇಶಗಳಲಿ 41  ಡಿಗ್ರಿ ದಾಖಲಾಗಿದೆ. ಸುಬ್ರಹ್ಮಣ್ಯ ಪ್ರದೇಶದಲ್ಲಿ ಶನಿವಾರ ಸಂಜೆ ಮಳೆಯಾದ ಕಾರಣದಿಂದ ತಾಪಮಾನದಲ್ಲಿ ವಿಪರೀತ ಏರಿಕೆ ಕಂಡುಬಂದಿರಲಿಲ್ಲ.‌ ಆದರೆ ಸುಳ್ಯ, ಪುತ್ತೂರು, ಬೆಳ್ತಂಗಡಿ ಸೇರಿದಂತೆ ಮಂಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ತಾಪಮಾನ ಏರಿಕೆಯಾಗುತ್ತಿದೆ. ಮಳೆಯಾಗುತ್ತಿಲ್ಲ..!

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು
ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ
February 20, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು
February 20, 2026
7:20 AM
by: ಡಾ.ಚಂದ್ರಶೇಖರ ದಾಮ್ಲೆ

You cannot copy content of this page - Copyright -The Rural Mirror