ಬಯಲುಸೀಮೆ ಮಾತ್ರವಲ್ಲ ಇದೀಗ ಕರಾವಳಿ, ಮಲೆನಾಡಿನಲ್ಲೂ ತಾಪಮಾನ 40 ಡಿಗ್ರಿ ದಾಖಲಾಗುತ್ತಿದೆ. ಭಾನುವಾರ ಬಹುತೇಕ ಕಡೆಗಳಲ್ಲಿ ತಾಪಮಾನ 40 ಡಿಗ್ರಿಗಿಂತ ಅಧಿಕವಾಗಿತ್ತು. ಕಳೆದ ಒಂದು ವಾರದಿಂದ ಸತತವಾಗಿ ತಾಪಮಾನ 40 ಡಿಗ್ರಿಗಿಂತ ಅಧಿಕವಾಗುತ್ತಿದೆ. ಭಾನುವಾರ ಕೆಲವು ಪ್ರದೇಶಗಳಲಿ 41 ಡಿಗ್ರಿ ದಾಖಲಾಗಿದೆ. ಸುಬ್ರಹ್ಮಣ್ಯ ಪ್ರದೇಶದಲ್ಲಿ ಶನಿವಾರ ಸಂಜೆ ಮಳೆಯಾದ ಕಾರಣದಿಂದ ತಾಪಮಾನದಲ್ಲಿ ವಿಪರೀತ ಏರಿಕೆ ಕಂಡುಬಂದಿರಲಿಲ್ಲ. ಆದರೆ ಸುಳ್ಯ, ಪುತ್ತೂರು, ಬೆಳ್ತಂಗಡಿ ಸೇರಿದಂತೆ ಮಂಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ತಾಪಮಾನ ಏರಿಕೆಯಾಗುತ್ತಿದೆ. ಮಳೆಯಾಗುತ್ತಿಲ್ಲ..!
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…