ಕರ್ನಾಟಕ ಸರ್ಕಾರದ ವಿಕಲಚೇತನರು ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆಯು “ಸಾಧನೆ” ಯೋಜನೆಯ ಮೂಲಕ ವಿಕಲಚೇತನ ವಿದ್ಯಾರ್ಥಿಗಳನ್ನು ಬೆಂಬಲಿಸುವ ದೃಷ್ಟಿಯಿಂದ ಅವರ ಶಿಕ್ಷಣಕ್ಕೆ ಅಗತ್ಯ ಬೆಂಬಲ ನೀಡುವುದರ ಜೊತೆಗೆ ಸಮಗ್ರ ಶಿಕ್ಷಣ ಚೌಕಟ್ಟಿನಡಿ ಕಾರ್ಯನಿರ್ವಹಿಸುವ ಈ ಉಪಕ್ರಮವು ದೃಷ್ಟಿ, ಶ್ರವಣ ಮತ್ತು ದೈಹಿಕ ವಿಕಲತೆಗಳಿರುವ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯಗಳನ್ನು ಒದಗಿಸುತ್ತದೆ.
ಯಾವೆಲ್ಲ ಸೌಲಭ್ಯಗಳು:
ಬೇಕಾಗುವ ದಾಖಲೆಗಳು:
• ವಿಕಲಚೇತನ ಗುರುತಿನ ಚೀಟಿ
• ಆಧಾರ್ ಕಾರ್ಡ್
• ಜಾತಿ ಮತ್ತು ಆದಾಯ ಪ್ರಮಾಣಪತ್ರ
• ಬ್ಯಾಂಕ್ ಪಾಸ್ ಬುಕ್ ಪ್ರತಿ
• ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಹಿಂದಿನ ಅಂಕಪಟ್ಟಿ
• ಪಾಸ್ ಪೋರ್ ಸೈಜ್ ಫೋಟೋ
• ಕುಟುಂಬದ ಸಂಖ್ಯೆ ಅಥವಾ ಕಾಲೇಜು ನೋಂದಣಿ ಸಂಖ್ಯೆ
ಅರ್ಜಿ ಸಲ್ಲಿಸುವ ವಿಧಾನ:
• ಅಧಿಕೃತ ವೆಬ್ ಸೈಟ್ ನಲ್ಲಿ ಇಲಾಖೆಯ ಸೇವೆಗಳ ವಿಭಾಗ ಇದರಲ್ಲಿ ವಿಕಲಚೇತನರ ಸಬಲೀಕರಣ ಇಲಾಖೆ ಆಯ್ಕೆಮಾಡಿ. ಅಗತ್ಯ ದಾಖಲೆಗಳಲ್ಲಿ ಅಪ್ ಲೋಡ್ ಮಾಡುವುದು. ಅರ್ಜಿಯ ಕೊನೆಯ ದಿನಾಂಕ: 31.112026
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…
ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…
ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…