ಎಚ್ಚರ | 5G ಅಪ್‌ ಡೇಟ್‌ ಹೆಸರಲ್ಲಿ ವಂಚನೆ ಸಾಧ್ಯತೆ…!

October 6, 2022
2:57 PM

ದೇಶದ ಹಲವು ಕಡೆಗಳಲ್ಲಿ  5G ಸೇವೆ ಆರಂಭಗೊಂಡಿದೆ. ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಒಟಿಪಿ ಮೂಲಕ ಹಣ ಬ್ಯಾಂಕ್‌ ಖಾತೆಯಿಂದ ಹಣ ದೋಚುವ ಸಾಧ್ಯತೆ ಇರುತ್ತದೆ. ಹೀಗಾಗಿ ಮೊಬೈಲ್‌ ಗ್ರಾಹಕರು ಎಚ್ಚರವಹಿಸಬೇಕಿದೆ. ಈಗಾಗಲೇ ಹಲವರಿಗೆ ಇಂತಹ ಕರೆಗಳು ಬಂದಿವೆ. ಯಾವುದೇ ಕಾರಣಕ್ಕೂ ಒಟಿಪಿ ಅಥವಾ ಲಿಂಕ್‌ಗಳನ್ನು ಕ್ಲಿಕ್‌ ಮಾಡದೇ ಇರಲಿ ಎಚ್ಚರಿಕೆ ನೀಡಲಾಗಿದೆ. ಗ್ರಾಮೀಣ ಭಾಗದ ಸಂಖ್ಯೆಗಳನ್ನು ಹುಡುಕಿ ಕರೆ ಮಾಡುವ ಸಾಧ್ಯತೆಗಳೂ ಹೆಚ್ಚಿದೆ. ಈಗಾಗಲೇ ಕೆಲವರಿಗೆ ಇಂತಹ ಕರೆ ಬರಲು ಆರಂಭವಾಗಿದೆ.

ಖಾಸಗಿ ಕಂಪನಿಯ ಹೆಸರು ಹೇಳಿ ಕರೆ ಮಾಡಿ ನಿಮ್ಮ 4G ಸಿಮ್‌ 5G ಗೆ  ಅಪ್ ಡೇಟ್ ಮಾಡುತ್ತೇವೆ ಎಂದು ಓಟಿಪಿ ಅಥವಾ ಲಿಂಕ್ ಕಳುಹಿಸಿ ನಿಮ್ಮ ಖಾತೆಯಲ್ಲಿರುವ ಹಣವನ್ನು ದೋಚುವ ಸಾಧ್ಯತೆ ಇರುತ್ತದೆ.ಹಾಗಾಗಿ ಯಾವುದೇ ಕಾರಣಕ್ಕೂ ಓಟಿಪಿ ಹಾಗೂ ಲಿಂಕ್ ಗಳನ್ನು ಕ್ಲಿಕ್ ಮಾಡಬಾರದು ಮತ್ತು ಕರೆ ಮಾಡಿದಲ್ಲಿ ವೈಯಕ್ತಿಕ ಬ್ಯಾಂಕ್ ಮಾಹಿತಿ ಹಂಚಿಕೊಳ್ಳಬಾರದು. ತೀರಾ ಅಗತ್ಯ ಇದ್ದಲ್ಲಿ ಯಾವುದೇ ನೆಟ್ವರ್ಕ್‌ ನ ಅಧಿಕೃತ ಶಾಖೆಗೆ ತೆರಳಿ ಮಾಹಿತಿ ಪಡೆಯಬಹುದಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ
November 3, 2026
7:06 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಲೆ ಕುಸಿತ, ಕಾರ್ಮಿಕರ ಕೊರತೆ – ಬೆಳೆಗಾರರಿಗೆ ಸಂಕಷ್ಟ
November 3, 2026
6:50 AM
by: ದ ರೂರಲ್ ಮಿರರ್.ಕಾಂ
ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹ : ಬೆಳಗಾವಿಯಲ್ಲಿ ರೈತರಿಂದ ‘ಜೈಲ್ ಭರೋ’ ಚಳುವಳಿ ಆರಂಭ
November 3, 2026
6:38 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಪೊಲೀಸ್ ಇಲಾಖೆಯಿಂದ 19 ಅಂಶಗಳ ಮಾರ್ಗಸೂಚಿ
November 3, 2026
6:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror