ನಕಲಿ ಅಂಕಪಟ್ಟಿ ನೀಡಿ ಪದವಿಗೆ ದಾಖಲು | ಎಂಟು ವಿದ್ಯಾರ್ಥಿಗಳು ಪತ್ತೆ

November 7, 2022
6:15 PM

ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಪ್ರಕರಣ ಬಳಿಕ ಈಗ ನಕಲಿ ಅಂಕಪಟ್ಟಿ ನೀಡಿ ವಿದ್ಯಾರ್ಥಿಗಳು ದಾಖಲಾಗಿರುವ ಪ್ರಕರಣವು ಬೆಳಕಿಗೆ ಬಂದಿದೆ. ಬೆಂಗಳೂರು ವಿವಿ‌ಯ ದಾಖಲಾತಿ ಪರಿಶೀಲನೆ ವೇಳೆ ಎಂಟು ವಿದ್ಯಾರ್ಥಿಗಳು ನಕಲಿ ಅಂಕಪಟ್ಟಿ ನೀಡಿರುವುದು ಪತ್ತೆಯಾಗಿದೆ.

ಪದವಿ ಪಡೆಯಲು ನಕಲಿ ದಾಖಲೆಗಳನ್ನು ನೀಡಿ‌ ವಿದ್ಯಾರ್ಥಿಗಳು ಅಡ್ಡ ದಾರಿ ಹಿಡಿದರೇ ಎಂಬ ಅನುಮಾನ ಶುರುವಾಗಿದೆ.

Advertisement

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಮೂಲ ಅಂಕಪಟ್ಟಿ ಪರಿಶೀಲನೆ ವೇಳೆ ನಕಲಿ ಅಂಕಪಟ್ಟಿ ನೀಡಿರುವುದು ತಿಳಿದು ಬಂದಿದೆ. ಸುಮಾರು‌ ಎಂಟು‌ ವಿದ್ಯಾರ್ಥಿಗಳು ದೇವನಹಳ್ಳಿ, ಬಾಗೇಪಲ್ಲಿ,‌ ಚಿಕ್ಕಬಳ್ಳಾಪುರ, ಹೊಸಕೋಟೆ ಸೇರಿದಂತೆ ನೆರೆ ರಾಜ್ಯಗಳಿಂದಲೂ ನಕಲಿ ಅಂಕಪಟ್ಟಿ ನೀಡಿರುವುದು ಬಯಲಾಗಿದೆ.

ಜೊತೆಗೆ ಮತ್ತಷ್ಟು ನಕಲಿ ವಿದ್ಯಾರ್ಥಿಗಳು ಇರುವ ಸಾಧ್ಯತೆ ಇದ್ದು, ವ್ಯಾಸಂಗ ‌ಮಾಡಿದ ಮೂಲ ಕಾಲೇಜು, ಶಾಲೆಗಳಲ್ಲಿ ಮೂಲ ದಾಖಲೆಗಳ ಪರಿಶೀಲನೆಗೆ ಉತ್ತರ ವಿವಿ ಕುಲಪತಿ ನಿರಂಜನ್ ವಾನಳ್ಳಿ ಆದೇಶಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror