ಸುದ್ದಿಗಳು

#GoldRate | ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ | ಆದರೆ ಈ ರೇಟು ಸ್ಥಿರವಲ್ಲ..! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸದಾ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನದ ದರ #goldrate ಕೆಲ ದಿನಗಳಿಂದ ನಿಧಾನಕ್ಕೆ ಸ್ವಲ್ಪವೇ ಸ್ವಲ್ಪ ಇಳಿಯುತ್ತಿದೆ. ಇದು ಗ್ರಾಹಕರಲ್ಲಿ ಕೊಂಚ ಖುಷಿ ತಂದಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,020 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 71.50 ರು ಆಗಿದೆ.

Advertisement
Advertisement
ಚಿನ್ನ ಮತ್ತು ಬೆಳ್ಳಿ ಬೆಲೆ #Gold #Silver Prices  ಮತ್ತೆ ಭರ್ಜರಿಯಾಗಿ ಇಳಿದಿದೆ. ಅಮೆರಿಕ, ಯುಎಇ, ಸಿಂಗಾಪುರ ಇತ್ಯಾದಿ ಬಹುತೇಕ ವಿದೇಶಗಳಲ್ಲಿ ಚಿನ್ನದ ಬೆಲೆ 50,000 ರೂ ಒಳಗಿದೆ. ಭಾರತದಲ್ಲೂ ಚಿನ್ನದ ಬೆಲೆ ಗಮನಾರ್ಹವಾಗಿ ಇಳಿದಿದೆ. ಬೆಳ್ಳಿ ಬೆಲೆಯೂ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,075 ರುಪಾಯಿಯಲ್ಲಿ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

15 hours ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

16 hours ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

1 day ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

2 days ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 days ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

2 days ago