ಬೀದರ್ – ಪರಿಹಾರ ಸಿಗದೆ ಸಂಕಷ್ಟ ಎದುರಿಸುತ್ತಿರುವ ರೈತರು

November 20, 2025
10:47 AM

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಠಿಯಿಂದಾಗಿ ಮುಂಗಾರು ಹಂಗಾಮಿನ 1.68 ಲಕ್ಷ ಹೆಕ್ಟೇರ್ ಬೆಳೆ ಹಾಳಾಗಿತ್ತು. ಹಾನಿಯಾದ ಬೆಳೆಗೆ ಸರ್ಕಾರ ಘೋಷಿಸಿದ ಬೆಳೆ ಹಾನಿ ಪರಿಹಾರ ಬಹುತೇಕ ರೈತರಿಗೆ ಇನ್ನೂ ತಲುಪಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.  ಮುಂಗಾರು ಹಂಗಾಮಿನಿಂದ ಅಧಿಕ ಮಳೆ ಹಾಗೂ ಪ್ರವಾಹಇಂದ ಜಿಲ್ಲಾದ್ಯಂತ ಅಪಾರ ಪ್ರಮಾಣದಲ್ಲಿ ಬೆಳೆ ಹಾಳಾಗಿತ್ತು. ಜಿಲ್ಲಾಡಳಿತದಿಂದ ಜಂಟಿ ಸಮೀಕ್ಷೆ ನಡೆಸಿ ರಾಜ್ಯ ಸರಕಾರಕ್ಕೆ ವರದಿ ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಅ.30ರೊಳಗೆ ಪರಿಹಾರದ ಮೊತ್ತ ರೈತರಿಗೆ ಸೇರಲಿದೆ ಎಂದು ಆಶ್ವಾಸನೆಯನ್ನು ನೀಡಿದ್ದಾರೆ. ಈ ನಡುವೆ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಾಲ ಬಾಧೆಯಿಂದ ರೈತ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror