ಬೀದರ್ ಜಿಲ್ಲೆಯಲ್ಲಿ ಅತಿವೃಷ್ಠಿಯಿಂದಾಗಿ ಮುಂಗಾರು ಹಂಗಾಮಿನ 1.68 ಲಕ್ಷ ಹೆಕ್ಟೇರ್ ಬೆಳೆ ಹಾಳಾಗಿತ್ತು. ಹಾನಿಯಾದ ಬೆಳೆಗೆ ಸರ್ಕಾರ ಘೋಷಿಸಿದ ಬೆಳೆ ಹಾನಿ ಪರಿಹಾರ ಬಹುತೇಕ ರೈತರಿಗೆ ಇನ್ನೂ ತಲುಪಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮುಂಗಾರು ಹಂಗಾಮಿನಿಂದ ಅಧಿಕ ಮಳೆ ಹಾಗೂ ಪ್ರವಾಹಇಂದ ಜಿಲ್ಲಾದ್ಯಂತ ಅಪಾರ ಪ್ರಮಾಣದಲ್ಲಿ ಬೆಳೆ ಹಾಳಾಗಿತ್ತು. ಜಿಲ್ಲಾಡಳಿತದಿಂದ ಜಂಟಿ ಸಮೀಕ್ಷೆ ನಡೆಸಿ ರಾಜ್ಯ ಸರಕಾರಕ್ಕೆ ವರದಿ ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಅ.30ರೊಳಗೆ ಪರಿಹಾರದ ಮೊತ್ತ ರೈತರಿಗೆ ಸೇರಲಿದೆ ಎಂದು ಆಶ್ವಾಸನೆಯನ್ನು ನೀಡಿದ್ದಾರೆ. ಈ ನಡುವೆ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಾಲ ಬಾಧೆಯಿಂದ ರೈತ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ.
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…