ಮೀನುಗಾರಿಕೆ ಇಲಾಖೆಯಿಂದ ಉಚಿತ ಮೀನು ಮರಿ ಪಡೆಯಲು ಅರ್ಜಿ ಆಹ್ವಾನ

November 27, 2025
10:50 AM

ರಾಜ್ಯ ಸರ್ಕಾರದಿಂದ ಮೀನುಗಾರಿಕೆ ಇಲಾಖೆಯ ಮೂಲಕ ಮೀನು ಕೃಷಿಯನ್ನು ಮಾಡಲು ಆಸಕ್ತಿಯನ್ನು ಹೊಂದಿರುವ ಕೃಷಿ ಹೊಂಡವಿರುವ ಕೃಷಿಕರಿಗೆ ಉಚಿತವಾಗಿ ಮೀನು ಮರಿಗಳನ್ನು ವಿತರಣೆ ಮಾಡಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

Advertisement
Advertisement

ಪ್ರಸ್ತುತ ಮಡಿಕೇರಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅನುದಾನ ಲಭ್ಯತೆ ಆಧಾರದ ಮೇಲೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಈ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಅವಕಾಶವಿರುತ್ತದ್ದು, ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಕಛೇರಿಕೆಯನ್ನು ಭೇಟಿ ಮಾಡಬಹುದು. ಅರ್ಜಿದಾರರು ಅರ್ಜಿಯನ್ನು ಸಲ್ಲಿಸಲು ಅಗತ್ಯವಿರುವ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ನಿಮ್ಮ ತಾಲ್ಲೂಕಿನ ಸಹಾಯಕ ಮೀನುಗಾರಿಕೆ ನಿರ್ದೇಶಕರ ಕಛೇರಿಯನ್ನು ನೇರವಾಗಿ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.  ಬೇಕಾಗಿರುವ ದಾಖಲೆಗಳು:

  • ಅರ್ಜಿದಾರರ ಆಧಾರ್ ಕಾರ್ಡ್
  • ಫೋಟೋ
  • ಕೃಷಿ ಹೊಂಡ ಹೊಂದಿರುವ ಕುರಿತು ದೃಢೀಕರಣ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ಬುಕ್
  • ಜಮೀನಿನ ಪಹಣಿ
  • ಮೊಬೈಲ್ ನಂಬರ್
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಅಡಿಕೆ ಕ್ಯಾನ್ಸರ್ ಕಾರಕ ಎಂಬ ಜಾಗತಿಕ ಆರೋಪ : ಸರ್ಕಾರದ ಉತ್ತರ ಸ್ಪಷ್ಟತೆ ಇಲ್ಲದ ಅಚ್ಚರಿ..!
January 28, 2026
10:59 PM
by: ಮಿರರ್‌ ಡೆಸ್ಕ್
ತುಮಕೂರು ತೆಂಗಿನ ತೋಟಗಳಿಗೆ ಕೀಟದ ದಾಳಿ | ರೈತರಿಗೆ ₹ 54,000 ನೆರವು
January 28, 2026
10:07 PM
by: ಮಿರರ್‌ ಡೆಸ್ಕ್
ಅಡಿಕೆ ಬಗ್ಗೆ ತಪ್ಪು ಕಲ್ಪನೆ ಬೇಡ : ವೈಜ್ಞಾನಿಕ ಅಧ್ಯಯನ ಅಗತ್ಯ – ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ
January 28, 2026
1:44 PM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಮುಂದಿನ 4 ವರ್ಷಗಳಲ್ಲಿ 440 ಹೊಸ ವಿದ್ಯುತ್ ಉಪ ಕೇಂದ್ರ ಸ್ಥಾಪನೆ: ಸಚಿವ ಕೆ.ಜೆ. ಜಾರ್ಜ್ ಘೋಷಣೆ
January 27, 2026
8:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror