ಮೀನುಗಾರಿಕೆ ಇಲಾಖೆಯಿಂದ ಉಚಿತ ಮೀನು ಮರಿ ಪಡೆಯಲು ಅರ್ಜಿ ಆಹ್ವಾನ

November 27, 2025
10:50 AM

ರಾಜ್ಯ ಸರ್ಕಾರದಿಂದ ಮೀನುಗಾರಿಕೆ ಇಲಾಖೆಯ ಮೂಲಕ ಮೀನು ಕೃಷಿಯನ್ನು ಮಾಡಲು ಆಸಕ್ತಿಯನ್ನು ಹೊಂದಿರುವ ಕೃಷಿ ಹೊಂಡವಿರುವ ಕೃಷಿಕರಿಗೆ ಉಚಿತವಾಗಿ ಮೀನು ಮರಿಗಳನ್ನು ವಿತರಣೆ ಮಾಡಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪ್ರಸ್ತುತ ಮಡಿಕೇರಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅನುದಾನ ಲಭ್ಯತೆ ಆಧಾರದ ಮೇಲೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಈ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಅವಕಾಶವಿರುತ್ತದ್ದು, ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಕಛೇರಿಕೆಯನ್ನು ಭೇಟಿ ಮಾಡಬಹುದು. ಅರ್ಜಿದಾರರು ಅರ್ಜಿಯನ್ನು ಸಲ್ಲಿಸಲು ಅಗತ್ಯವಿರುವ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ನಿಮ್ಮ ತಾಲ್ಲೂಕಿನ ಸಹಾಯಕ ಮೀನುಗಾರಿಕೆ ನಿರ್ದೇಶಕರ ಕಛೇರಿಯನ್ನು ನೇರವಾಗಿ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.  ಬೇಕಾಗಿರುವ ದಾಖಲೆಗಳು:

  • ಅರ್ಜಿದಾರರ ಆಧಾರ್ ಕಾರ್ಡ್
  • ಫೋಟೋ
  • ಕೃಷಿ ಹೊಂಡ ಹೊಂದಿರುವ ಕುರಿತು ದೃಢೀಕರಣ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ಬುಕ್
  • ಜಮೀನಿನ ಪಹಣಿ
  • ಮೊಬೈಲ್ ನಂಬರ್
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ
ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್
August 21, 2026
7:04 AM
by: ದ ರೂರಲ್ ಮಿರರ್.ಕಾಂ
ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!
August 21, 2026
6:53 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror