ರಾಜ್ಯ ಸರ್ಕಾರದಿಂದ ಮೀನುಗಾರಿಕೆ ಇಲಾಖೆಯ ಮೂಲಕ ಮೀನು ಕೃಷಿಯನ್ನು ಮಾಡಲು ಆಸಕ್ತಿಯನ್ನು ಹೊಂದಿರುವ ಕೃಷಿ ಹೊಂಡವಿರುವ ಕೃಷಿಕರಿಗೆ ಉಚಿತವಾಗಿ ಮೀನು ಮರಿಗಳನ್ನು ವಿತರಣೆ ಮಾಡಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪ್ರಸ್ತುತ ಮಡಿಕೇರಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅನುದಾನ ಲಭ್ಯತೆ ಆಧಾರದ ಮೇಲೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಈ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಅವಕಾಶವಿರುತ್ತದ್ದು, ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಕಛೇರಿಕೆಯನ್ನು ಭೇಟಿ ಮಾಡಬಹುದು. ಅರ್ಜಿದಾರರು ಅರ್ಜಿಯನ್ನು ಸಲ್ಲಿಸಲು ಅಗತ್ಯವಿರುವ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ನಿಮ್ಮ ತಾಲ್ಲೂಕಿನ ಸಹಾಯಕ ಮೀನುಗಾರಿಕೆ ನಿರ್ದೇಶಕರ ಕಛೇರಿಯನ್ನು ನೇರವಾಗಿ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು. ಬೇಕಾಗಿರುವ ದಾಖಲೆಗಳು:
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…