ಕರ್ನಾಟಕದ ರೈತರಿಗೆ ದೊಡ್ಡ ನೆರವು – ಬೆಳೆ ಹಾನಿಗೆ ಪರಿಹಾರ ಬಿಡುಗಡೆ

November 15, 2025
11:15 AM

ಅತಿವೃಷ್ಠಿಯಿಂದ ಬೆಳೆ ಕಳೆದುಕೊಂಡವರ ಹಾಗೂ ಮಳೆ ವೈಫಲ್ಯದಿಂದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ಬಿಡುಗಡೆಯಾಗಿದೆ. 31 ಜಿಲ್ಲೆಗಳಲ್ಲಿ ಬೆಳೆ ನಷ್ಟ ಕಂಡುಬಂದ ಹಿನ್ನಲೆಯಲ್ಲಿ, ಸರ್ಕಾರವು ಎಸ್‍ಡಿಆರ್‍ಎಫ್ ಅಡಿಯಲ್ಲಿ ರೂ 324 ಕೋಟಿ ಅನುದಾನವನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಈ ಮೊತ್ತವನ್ನು ನಷ್ಟದ ಗಾತ್ರ ಮತ್ತು ಸ್ಥಳೀಯ ಪರಿಸ್ಥಿತಿಯನ್ನು ಪರಿಗಣಿಸಿ ಜಿಲ್ಲೆಗಳ ಆಡಳಿತದ ಮೂಲಕ ತಲುಪಿಸಲಾಗುತ್ತದೆ. ಒಟ್ಟಾಗಿ ರಾಜ್ಯದಲ್ಲಿ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ರೈತರ ಸಂಕಷ್ಟ ಗಮನಿಸಿದ ಸರ್ಕಾರ ಪರಿಹಾರವನ್ನು ನೀಡಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror