ಪಾರಂಪರಿಕ ಮಾಗಿ ಉಳುಮೆ ಮಾಡಿದರೆ ರೈತರಿಗೆ ಹೆಚ್ಚಿನ ಅನುಕೂಲ | ಕೃಷಿ ಇಲಾಖೆ

April 10, 2025
7:18 AM

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ ಉಳುಮೆ ಮಾಡಿದರೆ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಕೃಷಿ ಜಂಟಿ ನಿರ್ದೇಶಕಿ ಕಲಾವತಿ ತಿಳಿಸಿದ್ದಾರೆ. ಈ ಕುರಿತು ರೈತರಿಗೆ ಮಾಹಿತಿ ನೀಡಿರುವ ಅವರು, ಬಹುತೇಕ ರೈತರು ಮಾಗಿ ಉಳುಮೆ ಮಾಡುವುದನ್ನು ಮರೆತಿರುವುದರಿಂದ ಅನೇಕ ರೀತಿಯ ಸಸ್ಯರೋಗ, ಕೀಟರೋಗ ಭಾದೆ ಹೆಚ್ಚಾಗಲು ಕಾರಣವಾಗಿದೆ. ರೈತರು ಈ ಸಮಯದ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಜನವರಿ ಮತ್ತು ಫೆಬ್ರವರಿ ತಿಂಗಳೊಳಗೆ ರೈತರು ಬೆಳೆದ ಕೃಷಿ ಬೆಳೆಗಳನ್ನು ಕಟಾವು ಮಾಡಲು ಸೂಕ್ತ ಸಮಯವಾಗಿದೆ. ಭೂಮಿಯನ್ನು ಹದವಾಗಿ ಉಳುಮೆ ಮಾಡಬೇಕು. ಅಂದರೆ, ಪೂರ್ಣ ಅವಧಿ ಮುಗಿದ ನಂತರ ಮುಂದಿನ ಹಂಗಾಮಿನಲ್ಲಿ ಬೆಳೆ ಬೆಳೆಯಲು ಭೂಮಿ ಸಿದ್ಧಗೊಳಿಸುವುದಕ್ಕೆ ಮಾಗಿ ಉಳುಮೆ ಎನ್ನುವರು. ಸಾಮಾನ್ಯವಾಗಿ ನೀರಾವರಿ ಸೌಲಭ್ಯವಿದ್ದಲ್ಲಿ ಮಾತ್ರ ರೈತರು ಬೇಸಿಗೆ ಹಂಗಾಮಿನಲ್ಲಿ ಬೆಳೆಗಳನ್ನು ಬೆಳೆಯುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror