ರಾಯಚೂರಿನಲ್ಲಿ ಶೇಕಡಾ 27 ರಷ್ಟು ಅಧಿಕ ಮಳೆ | ಬೆಳೆ ಹಾನಿ ನಷ್ಟ ಪರಿಹಾರಕ್ಕೆ ರೈತರ ಒತ್ತಾಯ |

September 11, 2024
10:50 PM

ರಾಯಚೂರು ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ಮಳೆಯಾದ ಪರಿಣಾಮ ತೋಟಗಾರಿಕಾ ಬೆಳೆಗಳು ಸೇರಿದಂತೆ ತರಕಾರಿ ಫಸಲು ಹಾನಿಗೊಳಗಾಗಿದೆ.ಕೂಡಲೇ ಬೆಳೆ ಹಾನಿ ನಷ್ಟ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಎಂಬುದು ರೈತರು ಒತ್ತಾಯಿಸಿದ್ದಾರೆ.

ಆರಂಭದಲ್ಲಿ ಮುಂಗಾರು ಉತ್ತಮವಾಗಿದ್ದ ಕಾರಣ ಹತ್ತಿ, ತೊಗರಿ, ಸಜ್ಜೆ ಸೇರಿ ತೋಟಗಾರಿಕೆ ಬೆಳೆಯನ್ನು ಬೆಳೆದಿದ್ದೆವು, ಉತ್ತಮ ಫಸಲು ಸಹ ಬಂದಿತ್ತು ಆದರೆ ಅತೀ ಮಳೆಯಿಂದಾಗಿ ಬೆಳೆ ಹಾನಿಯಾಗಿದೆ ಕೂಡಲೆ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡಬೇಕು ಎಂದು  ರೈತ ಲಕ್ಷ್ಮಣಗೌಡ ಹೇಳಿದ್ದಾರೆ.

ಈ ಬಾರಿ  ವಾಡಿಕೆಗಿಂತ ಶೇಕಡಾ 27 ರಷ್ಟು ಜಿಲ್ಲೆಯಲ್ಲಿ ಮಳೆಯಾಗಿದೆ. ಉತ್ತಮ ಫಸಲು ನೀರಿನಲ್ಲಿ ನಷ್ಟವಾಗಿದೆ. ಸಮೀಕ್ಷೆ ಆರಂಭಿಸಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕ ಜಯಪ್ರಕಾಶ ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ
ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror