ರಾಯಚೂರು ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ಮಳೆಯಾದ ಪರಿಣಾಮ ತೋಟಗಾರಿಕಾ ಬೆಳೆಗಳು ಸೇರಿದಂತೆ ತರಕಾರಿ ಫಸಲು ಹಾನಿಗೊಳಗಾಗಿದೆ.ಕೂಡಲೇ ಬೆಳೆ ಹಾನಿ ನಷ್ಟ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಎಂಬುದು ರೈತರು ಒತ್ತಾಯಿಸಿದ್ದಾರೆ.
ಆರಂಭದಲ್ಲಿ ಮುಂಗಾರು ಉತ್ತಮವಾಗಿದ್ದ ಕಾರಣ ಹತ್ತಿ, ತೊಗರಿ, ಸಜ್ಜೆ ಸೇರಿ ತೋಟಗಾರಿಕೆ ಬೆಳೆಯನ್ನು ಬೆಳೆದಿದ್ದೆವು, ಉತ್ತಮ ಫಸಲು ಸಹ ಬಂದಿತ್ತು ಆದರೆ ಅತೀ ಮಳೆಯಿಂದಾಗಿ ಬೆಳೆ ಹಾನಿಯಾಗಿದೆ ಕೂಡಲೆ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡಬೇಕು ಎಂದು ರೈತ ಲಕ್ಷ್ಮಣಗೌಡ ಹೇಳಿದ್ದಾರೆ.
ಈ ಬಾರಿ ವಾಡಿಕೆಗಿಂತ ಶೇಕಡಾ 27 ರಷ್ಟು ಜಿಲ್ಲೆಯಲ್ಲಿ ಮಳೆಯಾಗಿದೆ. ಉತ್ತಮ ಫಸಲು ನೀರಿನಲ್ಲಿ ನಷ್ಟವಾಗಿದೆ. ಸಮೀಕ್ಷೆ ಆರಂಭಿಸಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕ ಜಯಪ್ರಕಾಶ ಹೇಳಿದ್ದಾರೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…