ಕಲಬುರಗಿ ಹೈಕೋರ್ಟ್ ಪೀಠವು ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸುವಂತೆ ಆದೇಶ ನೀಡಿದರೂ ರಾಜ್ಯ ಸರ್ಕಾರ ಈ ಆದೇಶದ ಬಗ್ಗೆ ಮೇಲ್ಮನವಿ ಸಲ್ಲಿಸಿ ತಡೆಯಾಜ್ಞೆ ತಂದಿದೆ ಎಂದು ಮಾಜಿ ಸಚಿವ ನರಸಿಂಹ ನಾಯಕ್ ಆರೋಪಿಸಿದ್ದಾರೆ. ಯಾದಗಿರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೆಲಂಗಾಣಕ್ಕೆ ಜಲಾಶಯದಿಂದ ನೀರು ಹರಿಸಲು ಕಾಳಜಿ ವಹಿಸಿದ ರಾಜ್ಯ ಸರ್ಕಾರ ವಿಶೇಷವಾಗಿ ನಾರಾಯಣಪುರ ಜಲಾಶಯ ವ್ಯಾಪ್ತಿಯ ರೈತರ ಬಗ್ಗೆ ನಿರ್ಲಕ್ಷಯ ವಹಿಸಿದೆ ಎಂದು ದೂರಿದರು.
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ…
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…
ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…
ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ, …
ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು,…