Advertisement
MIRROR FOCUS

3 ವರ್ಷಗಳಲ್ಲಿ ಭಾರತದ ಆರ್ಥವ್ಯವಸ್ಥೆ ಏರಿಕೆ | ಕೃಷಿಕರ ಆದಾಯ ಶೇ.8 ರಷ್ಟು ಏರಿಕೆ

Share

ಕಳೆದ 3 ವರ್ಷಗಳಲ್ಲಿ ಭಾರತದ ಆರ್ಥವ್ಯವಸ್ಥೆ ಏರುಗತಿಯಲ್ಲಿ ಸಾಗಿದೆ. ಈ ಅವಧಿಯಲ್ಲಿ, ಸರಾಸರಿ ಶೇಕಡಾ 8.3ರಷ್ಟು ಅರ್ಥವ್ಯವಸ್ಥೆ ಬೆಳೆದಿದೆ ಎಂದು ಬಿಜೆಪಿ ವಕ್ತಾರ ಜಫರ್‌ ಇಸ್ಲಾಂ  ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಉತ್ಪಾದನೆ, ಸೇವೆಗಳು ಮತ್ತು ಮೂಲಸೌಕರ್ಯದಂತಹ ವಿವಿಧ ವಲಯಗಳಿಂದ ದೇಶದ ಆರ್ಥಿಕತೆ ಮುನ್ನುಗ್ಗುತ್ತ ಸಾಗಿದೆ. ಬಾಹ್ಯ ಅಪಾಯಗಳ ನಡುವೆಯೂ ಭಾರತದ ಆರ್ಥಿಕತೆ ಅತ್ಯಂತ ಬಲಿಷ್ಠವೆಂದು ಪರಿಗಣಿಸಲಾಗುತ್ತಿದೆ  ಈ ಹಿನ್ನೆಲೆಯಲ್ಲಿ ಭಾರತವನ್ನು  ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಅರ್ಥವ್ಯವಸ್ಥೆಯ ದೇಶ ಎಂದು ಕರೆಯಲಾಗುತ್ತಿದೆ ಎಂದರು. ಇಂದು, ಭಾರತವು ಚೀನಾ, ಜಪಾನ್ ಮತ್ತು ಸ್ವಿಟ್ಜರ್ಲೆಂಡ್‌ಗಳ ವಿದೇಶಿ ವಿನಿಮಯ ಮೀಸಲು 700 ಶತಕೋಟಿ ಡಾಲರ್‌ಗಳನ್ನು ಮೀರಿದ ವಿಶ್ವದ ನಾಲ್ಕನೇ ಆರ್ಥಿಕತೆ ಹೊರಹೊಮ್ಮಿದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

3 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

8 hours ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

8 hours ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

8 hours ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

9 hours ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

19 hours ago