ರೈತರ ಬೇಡಿಕೆ ಈಡೇರಿಕೆ ಸರ್ಕಾರದ ಮೊದಲ ಆದ್ಯತೆ- ಮುಖ್ಯಮಂತ್ರಿ ಸಿದ್ದರಾಮಯ್ಯ

February 17, 2025
9:27 PM

ರೈತರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಮೊದಲ ಆದ್ಯತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ರೈತರ ಮುಖಂಡರ ಜೊತೆ ಆಯ-ವ್ಯಯ ಕುರಿತ ಪೂರ್ವಭಾವಿ ಸಭೆಯಲ್ಲಿ ಈ ಭರವಸೆ ನೀಡಿದ್ದಾರೆ. ಕೃಷಿಯಲ್ಲಿ ಅತಿ ಹೆಚ್ಚು ಉದ್ಯೋಗ ಅವಲಂಬನೆ ಇರುವುದರಿಂದ, ರೈತರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಹೇಳಿದ್ದಾರೆ. ಇದೇ ವೇಳೆ, ವಿವಿಧ ಬೇಡಿಕೆ ಈಡೇರಿಸುವಂತೆ ರೈತ ಸಂಘ, ಸರ್ಕಾರಕ್ಕೆ ಮನವಿ ಸಲ್ಲಿಸಿತು. ಇದಕ್ಕೂ ಮೊದಲು ಸುಗ್ರಿವಾಜ್ಞೆ ಮೂಲಕ ಸಣ್ಣ ಹಣಕಾಸು ಸಂಸ್ಥೆಗಳ ಬಲವಂತದ ವಸೂಲಿಗೆ ಕಡಿವಾಣ ಹಾಕಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರೈತ ಮುಖಂಡರು ಅಭಿನಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ
August 18, 2026
4:16 PM
by: ಸಾಯಿಶೇಖರ್ ಕರಿಕಳ
ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror