ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆ

January 19, 2025
7:22 AM

ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಮೂರು ದಿನಗಳ ಜಾನುವಾರು, ಕುಕ್ಕುಟ ಮತ್ತು ಮತ್ಸ್ಯ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಬೀದರ್‌ನಲ್ಲಿ ಚಾಲನೆ ನೀಡಿದರು.  ಇದೇ ವೇಳೆ, ಕೈಪಿಡಿ ಬಿಡುಗಡೆ ಮಾಡಿ, ಸಾಧಕರನ್ನು ಸನ್ಮಾನಿಸಿದರು. ಬಳಿಕ ಮಾತನಾಡಿದ ಸಚಿವರು, ಬೀದರ್ ಜಿಲ್ಲೆಯಲ್ಲಿ ಪ್ರತಿನಿತ್ಯ ಒಂದೂವರೆ ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಅದರಲ್ಲಿ 50 ರಿಂದ 60 ಲೀಟರ್ ಹಾಲನ್ನು ಕೆಎಂಎಫ್ ಖರೀದಿ ಮಾಡುತ್ತಿದ್ದು, ಇನ್ನುಳಿದ ಹಾಲಿನಿಂದ ಉಪ ಉತ್ಪನ್ನಗಳ ತಯಾರಿಕೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.  ಬಡ್ಡಿರಹಿತ ಸಾಲ, ಜಾನುವಾರುಗಳಿಗೆ ಲಸಿಕೆ, ಉಚಿತ ಮೇವಿನ ಕಿಟ್‌ಗಳು ಸೇರಿದಂತೆ, ಹಲವು ಸೌಲಭ್ಯಗಳನ್ನು ರೈತರು ನೀಡುತ್ತಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ
October 7, 2026
11:22 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror