Advertisement
MIRROR FOCUS

ಫಸಲ್ ಭೀಮಾ ಯೋಜನೆ ಹಣ ಬಿಡುಗಡೆ | ಕಲಬುರಗಿ ಜಿಲ್ಲೆಗೆ ಹೆಚ್ಚಿನ ಬೆಳೆ ವಿಮೆ

Share

ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ ಜಿಲ್ಲೆಗಳ ಪಟ್ಟಿಯಲ್ಲಿ ರಾಜ್ಯದ ಕಲಬುರಗಿ ಹಾಗೂ ಗದಗ ಜಿಲ್ಲೆಗಳು ಮೊದಲ ಸ್ಥಾನದಲ್ಲಿವೆ. ಕಳೆದ ವರ್ಷ ಹಂಗಾಮಿ ಮುಂಗಾರಿನಿಂದ ಉಂಟಾದ ಬೆಳೆ ಹಾನಿಯಿಂದ ಇಲ್ಲಿನ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ತೊಗರಿ,ಹತ್ತಿ,ಭತ್ತ,ರಾಗಿ, ಮೆಕ್ಕೆಜೋಳ, ಸೋಯಾಬಿನ್, ನೆಲಗಡಲೆ ಸೇರಿದಂತೆ ವಿವಿಧ ಬೆಳೆಗಳಿಗೆ ಬೆಳೆವಿಮೆ ಮಾಡಿಸಿದ ಫಲವಾಗಿ ಇದೀಗ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಫಸಲ್ ಭೀಮಾ ಯೋಜನೆಯಡಿ ರಾಜ್ಯಕ್ಕೆ 14ಸಾವಿರದ 48 ಕೋಟಿ ಹಣ ಬಿಡುಗಡೆಯಾಗಿದ್ದು, ಈ ಭಾಗದ ರೈತರು ಯೋಜನೆಯ ಹೆಚ್ಚು ಫಲಾನುಭವಿಗಳಾಗಿದ್ದಾರೆ.

2ಲಕ್ಷದ 18ಸಾವಿರದ 868 ರೈತರ, 2ಕೋಟಿ 57ಲಕ್ಷದ 962 ಹೆಕ್ಟೇರ್ ಭೂಮಿ ಫಸಲ್ ಭೀಮಾ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿದ್ದು,   68 ಕೋಟಿ 57 ಲಕ್ಷ ಹಣ ಜಿಲ್ಲೆಗೆ ಬಿಡುಗಡೆಯಾಗಿದೆ  ಎಂದು ಸಹಾಯಕ ಕೃಷಿ ನಿರ್ದೇಶಕ ಸಮದ್ ಪಟೇಲ್ ಹೇಳಿದ್ದಾರೆ. ಅತಿವೃಷ್ಠಿ ಹಾಗೂ ಅನಾವೃಷ್ಟಿ ಎರಡರಿಂದಲೂ ನಮ್ಮ ಭಾಗದ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ವಿಮಾ ಯೋಜನೆ ಮಾಡಿಸುವುದರ ಫಲವಾಗಿ ಭಿತ್ತನೆಯಿಂದ ಕಟಾವಿನವರೆಗೂ ಬೆಳೆವಿಮೆ ದೊರೆಯಲಿದೆ ಎಂದು ಹೇಳುತ್ತಾರೆ  ರೈತ ವಿಶ್ವನಾಥ್ ಪೂಜಾರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago