ಕೊರೋನಾ ರೂಪಾಂತರಿ ಆತಂಕ | ಕೊಡಗಿನ ಗಡಿಗಳಲ್ಲಿ ಕಟ್ಟೆಚ್ಚರ

December 18, 2023
2:46 PM
ಕೇರಳದಲ್ಲಿ ಕೊರೋನಾ ರೂಪಾಂತರಿ ತಳಿ ಪತ್ತೆಯಾದ ಹಿನ್ನೆಲೆಯಲ್ಲಿ ಎಲ್ಲೆಡೆ ಎಚ್ಚರಿಕೆ ವಹಿಸಲಾಗುತ್ತಿದೆ.

ಕೇರಳದಲ್ಲಿ(Kerala) ಕೊರೋನಾ(Corona) ರೂಪಾಂತರಿ ತಳಿ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆತಂಕ ಶುರುವಾಗಿದೆ. ಹಾಗಾಗಿ ಕೊಡಗಿನ ಗಡಿಗಳಲ್ಲಿ(Boarder of Kodagu) ಕಟ್ಟೆಚ್ಚರ ವಹಿಸಲಾಗಿದೆ. ಕರಿಕೆ ಗಡಿಯಲ್ಲಿ ಆರೋಗ್ಯ(Health), ಪೊಲೀಸ್ ಇಲಾಖೆಯಿಂದ(Police dept) ಓರ್ವ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ.

Advertisement

ಕೇರಳದಿಂದ ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯಕ್ಕೆ ಜನರ ಆಗಮನವಾಗುತ್ತಿದೆ. ಕೇರಳದ ಬಸ್‌ಗಳು ನೇರವಾಗಿ ಕರ್ನಾಟಕದ ಪೆಟ್ರೋಲ್ ಬಂಕ್‌ಗೆ ಆಗಮಿಸುತ್ತಿರುವ ಹಿನ್ನೆಲೆ ಬಸ್ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಕಟ್ಟಿನಿಟ್ಟಿನ ತಪಾಸಣೆಗೆ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

Advertisement
Concern has started in the state after the discovery of a mutant strain of Corona in Kerala. So, strict precautions have been taken in the borders of Kodagu (Boarder of Kodagu). A staff from Health and Police Department has been appointed at Karike border.

Advertisement
Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಕೊಳೆರೋಗ ವ್ಯಾಪಕ | ಶೇ.50 ಕ್ಕಿಂತ ಅಧಿಕ ಪ್ರಮಾಣದ ಅಡಿಕೆ ಕೊಳೆರೋಗದಿಂದ ಹಾನಿ | ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಮೀಕ್ಷೆ | ಸೂಕ್ತ ಪರಿಹಾರಕ್ಕೆ ಒತ್ತಾಯ |
August 19, 2025
3:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-08-2025 | ಆ.20 ರ ನಂತರ “ಮಳೆ ಸಾಕಪ್ಪ…” ಎನ್ನುವವರು ಗಮನಿಸಿ..!
August 19, 2025
2:01 PM
by: ಸಾಯಿಶೇಖರ್ ಕರಿಕಳ
ಅರಣ್ಯ ರಕ್ಷಕರ ನೇಮಕಾತಿಗೆ ಪ್ರಕ್ರಿಯೆ ಪ್ರಗತಿಯಲ್ಲಿ | ಸಚಿವ ಈಶ್ವರ ಖಂಡ್ರೆ ಮಾಹಿತಿ
August 19, 2025
7:19 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಮುಂದುವರಿದ ಮಳೆಯ ಅಬ್ಬರ | ಇಂದು ಕೂಡಾ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ |
August 19, 2025
6:59 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group