ರಸಗೊಬ್ಬರ MRP ಗಿಂತಲೂ ಅಧಿಕ ದರದಲ್ಲಿ ಮಾರಾಟ ಮಾಡಿದರೆ ದೂರು ನೀಡಲು ಸೂಚನೆ |
2022-23ನೇ ಸಾಲಿನ ಮುಂಗಾರು ಹಂಗಾಮಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪ್ರಸ್ತುತ ರಸಗೊಬ್ಬರ ದಾಸ್ತಾನೀಕರಿಸಲಾಗಿದೆ. ಸಹಕಾರಿ ಸಂಸ್ಥೆಗಳಿಂದ ಹಾಗೂ ಖಾಸಗಿ ರಸಗೊಬ್ಬರ ಮಾರಾಟಗಾರರಿಂದ ರೈತರು ರಸಗೊಬ್ಬರ ಖರೀದಿಸುವಾಗ ಚೀಲಗಳ ಮೇಲೆ ಮುದ್ರಿತ ದರವನ್ನು ಗಮನಿಸಬೇಕು, ಮಾರಾಟಗಾರರು ಚೀಲದಲ್ಲಿ ಮುದ್ರಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಅಥವಾ ಕೃಷಿ ಇಲಾಖೆಗೆ ದೂರು ನೀಡಬೇಕು. ಅನಧಿಕೃತವಾಗಿ ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡುವ ಮಾರಾಟಗಾರರ ಪರವಾನಿಗೆ ರದ್ದುಗೊಳಿಸಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement