ರಸಗೊಬ್ಬರ ಸಬ್ಸಿಡಿ 37,952 ಕೋಟಿ ರೂಪಾಯಿ

October 29, 2025
10:37 PM

ಮಂಗಳವಾರದಂದು ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಹಿಂಗಾರು ಹಂಗಾಮಿನ ಬೆಳೆಗಳಿಗಾಗಿ ಒಟ್ಟು 37,952 ಕೋಟಿ ರೂ ಮೌಲ್ಯದ ರಸಗೊಬ್ಬರ ಸಬ್ಸಿಡಿಗೆ ಅನುಮೋದನೆಯನ್ನು ನೀಡಿದೆ. ಫಾಸ್ಪರಸ್ ಮತ್ತು ಪೊಟಾಸಿಕ್ ರಸಗೊಬ್ಬರಗಳಿಗೆ ಈ ಸಬ್ಸಿಡಿ ದೊರೆಯಲಿದೆ. ಒಂದು ಕೆ.ಜಿ ನೈಟ್ರೋಜನ್ ಮೇಲೆ 43.02, 1 ಕೆ.ಜಿ ಫಾಸ್ಪರಸ್ 47.96 ರೂ,  ಒಂದು ಕೆ.ಜಿ ಪೊಟಾಶ್ ಮೇಲೆ 2.87‌ ರೂ ಹಾಗೂ 1 ಕೆ.ಜಿ ಗಂಧಕದ ಮೇಲೆ 2.87ರೂ ಸಬ್ಸಿಡಿ ನೀಡಲು ನಿರ್ಧರಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಸುಬ್ರಾಯ ಚೊಕ್ಕಾಡಿ ಅವರಿಗೆ ‘ಮೋಹನ ಮುರಳಿ ಕವಿಸಮ್ಮಾನ’ ಪ್ರದಾನ
November 21, 2026
8:36 PM
by: ದ ರೂರಲ್ ಮಿರರ್.ಕಾಂ
ಕಲ್ಮಡ್ಕದಲ್ಲೂ ಶುರುವಾಯಿತು ಸ್ವಚ್ಛತಾ ಆಂದೋಲನ – ಯುವಶಕ್ತಿಗೆ ಗ್ರಾಮಸ್ಥರ ಸಾಥ್!
November 21, 2026
8:19 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.11.2026 | ನವೆಂಬರ್ 23ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ | ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಿಗೆ ಹಿಂಗಾರು ಮಳೆ ಮುನ್ಸೂಚನೆ
November 21, 2026
1:59 PM
by: ಸಾಯಿಶೇಖರ್ ಕರಿಕಳ
Free notebook distribution for Karnataka government school students
ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಉಚಿತ ನೋಟ್‌ಬುಕ್ – ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿ
November 21, 2026
11:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror