ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

August 11, 2025
8:43 AM

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿಯಲ್ಲಿ ತಿಳಿಸಿದ್ದಾರೆ. ಯೂರಿಯಾ ರಸಗೊಬ್ಬರದ ಬಳೆಯಿಂದಾಗುವ ದುಷ್ಟಪರಿಣಾಮಗಳು ಹಾಗೂ ಕೃಷಿ ಹೊಂಡಗಳ ಸುತ್ತ ತಂತಿ ಬೇಲಿ ಅಳವಡಿಕೆ ಕುರಿತು ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ರಸಗೊಬ್ಬರ ಕುರಿತು ಜಾಗೃತಿ ಮೂಡಿಸುವ ಹಸ್ತಪ್ರತಿಕೆಗಳನ್ನು ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ  ಅವರು ಅತಿಯಾದ ರಾಸಾಯನಿಕ ಗೊಬ್ಬರ ಬಳಕೆಯಿಂದ ಭೂಮಿ ಫಲವತ್ತತೆ ಹಾಳಾಗುತ್ತಿದ್ದು, ಮಣ್ಣಿನ ಮಾಲಿನ್ಯ ಉಂಟಾಗುತ್ತಿದೆ, ರೈತರು ವೈಜ್ಞಾನಿಕ ಶಿಫಾರಸ್ಸಿನಂತೆ ಕೃಷಿಯಲ್ಲಿ ರಸಗೊಬ್ಬರದ ಬಳಕೆ ಮಾಡಬೇಕು  ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಎಚ್.ಡಿ ಕೊಳೆಕರ್‌ ಸೇರಿದಂತೆ  ಮತ್ತಿತರರು ಉಪಸ್ಥಿತರಿದ್ದರು.

Advertisement

 

 

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ
April 20, 2026
8:08 AM
by: ಮಿರರ್‌ ಡೆಸ್ಕ್
ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ
April 20, 2026
7:51 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ
ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ
April 19, 2026
10:56 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror