ಕೃಷಿಕರೇ ಗಮನಿಸಿ | ರಸಗೊಬ್ಬರಕ್ಕೆ ಹೆಚ್ಚಿನ ದರ ಪಡೆದರೆ ದೂರು ನೀಡಲು ಸೂಚನೆ |

May 25, 2022
10:30 PM
ರಸಗೊಬ್ಬರ MRP ಗಿಂತಲೂ ಅಧಿಕ ದರದಲ್ಲಿ ಮಾರಾಟ ಮಾಡಿದರೆ ದೂರು ನೀಡಲು ಸೂಚನೆ |

2022-23ನೇ ಸಾಲಿನ ಮುಂಗಾರು ಹಂಗಾಮಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪ್ರಸ್ತುತ ರಸಗೊಬ್ಬರ ದಾಸ್ತಾನೀಕರಿಸಲಾಗಿದೆ. ಸಹಕಾರಿ ಸಂಸ್ಥೆಗಳಿಂದ ಹಾಗೂ ಖಾಸಗಿ ರಸಗೊಬ್ಬರ ಮಾರಾಟಗಾರರಿಂದ ರೈತರು ರಸಗೊಬ್ಬರ ಖರೀದಿಸುವಾಗ ಚೀಲಗಳ ಮೇಲೆ ಮುದ್ರಿತ ದರವನ್ನು ಗಮನಿಸಬೇಕು, ಮಾರಾಟಗಾರರು ಚೀಲದಲ್ಲಿ ಮುದ್ರಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಅಥವಾ ಕೃಷಿ ಇಲಾಖೆಗೆ ದೂರು ನೀಡಬೇಕು. ಅನಧಿಕೃತವಾಗಿ ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡುವ ಮಾರಾಟಗಾರರ ಪರವಾನಿಗೆ ರದ್ದುಗೊಳಿಸಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror