ರಸಗೊಬ್ಬರ ವಿತರಕರು ಮತ್ತು ಮಾರಾಟಗಾರರ ಮುಷ್ಕರದಿಂದಾಗಿ ಪಿರಮಹಲ್ ಪ್ರತಿಭಟನಾ ನಿರತ ರೈತರು ಪ್ರತಿಭಟನೆ ನಡೆಸಿದ್ದಾರೆ.ಬುಧವಾರದಿಂದ ನಿಗದಿತ ದರದಲ್ಲಿ ರಸಗೊಬ್ಬರ ಚೀಲಗಳನ್ನು ನೀಡಲಾಗುವುದು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ತಹಸಿಲ್ ಆಡಳಿತ ಅಧಿಕಾರಿಗಳು ಭರವಸೆಯನ್ನು ನೀಡಿದ ನಂತರ ರೈತರು ಪ್ರತಿಭಟನೆಯನ್ನು ಅಂತ್ಯಗೊಳಿದ್ದಾರೆ.
ಈ ಹಿಂದೆ ಡಿಸೆಂಬರ್ 23 ರಂದು ಯೂರಿಯಾ ರಸಗೊಬ್ಬರ ಕೊರತೆ ವಿರೋಧಿಸಿ ರೈತರು ರೈಲ್ವೆ ಕ್ರಾಸಿಂಗ್ ತಡೆದು ಪ್ರತಿಭಟನೆಯನ್ನು ನಡೆಸಿದ್ದರು.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…