ಕಾಲೇಜು ಕ್ಯಾಂಟೀನ್ ನಲ್ಲಿ ಯುವತಿಯರಿಬ್ಬರ ಫೈಟ್; ವಿಡಿಯೋ ವೈರಲ್

October 12, 2022
2:14 PM

ಸಿಲಿಕಾನ್ ಸಿಟಿಯಲ್ಲಿ ಖಾಸಗಿ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆಯೊಂದು ನಡೆದಿದೆ.

ಇದರ ವಿಡಿಯೋ ಸಖತ್ ವೈರಲ್ ಆಗಿದ್ದು, ವಿಡಿಯೋದಲ್ಲಿ ಇಬ್ಬರು ವಿದ್ಯಾರ್ಥಿನಿಯರು ಜಗಳವಾಡುತ್ತಿದ್ದರೇ ಉಳಿದವರು ಅದನ್ನು ನೋಡಿ ಮನೋರಂಜನೆ ಪಡೆಯುತ್ತಿರುವುದು ಕಂಡು ಬಂದಿದೆ.

ಹಾಗೇ ಬೆಂಗಳೂರಿನ ದಯಾನಂದ ಸಾಗರ್ ಕಾಲೇಜ್ ಆಫ್ ಇಂಜಿನಿಯರಿಂಗ್ ಕ್ಯಾಂಟೀನ್‌ನಲ್ಲಿ ಈ ಹೊಡೆದಾಟ ನಡೆದಿದ್ದು, ವಿಡಿಯೋದಲ್ಲಿ ಇಬ್ಬರು ಯುವತಿಯರು ಮೊದಲು ಮಾತಿನ ಚಕಮಕಿ ನಡೆಸಿಕೊಳ್ಳುತ್ತಾರೆ.

ಬಳಿಕ ಪರಸ್ಪರ ಕೆಟ್ಟ ಕೆಟ್ಟ ಶಬ್ದಗಳಿಂದ ಬೈದುಕೊಂಡು ಹೊಡೆದಾಟ ಆರಂಭಿಸುತ್ತಾರೆ. ಆದರೆ ಅಲ್ಲಿದ್ದವರು ಮಾತ್ರ ಇವರಿಬ್ಬರ ಜಗಳ ಬಿಡಿಸುವ ಬದಲಿಗೆ ಸಿನಿಮಾ ತರಹ ಪೂರ್ಣ ಮನೋರಂಜನೆ ಪಡೆದಿದ್ದಾರೆ.

ಇವರಿಬ್ಬರ ನಡುವೆ ಜಗಳ ಆಗಲು ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಅಲ್ಲದೆ,ಇವರಿಬ್ಬರ ಜಗಳ ಅಲ್ಲೇ ಇದ್ದ ಸಿಸಿಟಿವಿಯಲ್ಲೂ ಕೂಡ ಸೆರೆಯಾಗಿದೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ
ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror