ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡಿದ್ದು, ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಹರೀಶ್ ಎಂಡಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ತನುಜಾ ಹೆಸರಿನ ನೈಜ ಘಟನೆ ಆಧಾರಿತ ಚಿತ್ರದಲ್ಲಿ ಮೊದಲ ಬಾರಿಗೆ ಬಣ್ಣ ಹಚ್ಚಿದ್ದಾರೆ.
Advertisement
ಚಿತ್ರಿಕರಣದಲ್ಲಿ ಯಡಿಯೂರಪ್ಪ ಅವರು ಭಾಗಿಯಾಗಿರುವ ಕೆಲ ಫೋಟೋ ಮತ್ತು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಸಂತಸದಿಂದ ಶೇರ್ ಮಾಡಿಕೊಳ್ಳುತ್ತಿದ್ದಾರೆ.
Advertisement
ನೈಜ ಘಟನೆ ಆಧಾರಿತ ಚಿತ್ರವಾದ್ದರಿಂದ ನಟಿಸುವಂತೆ ಅವರನ್ನೇ ಕೇಳಿಕೊಂಡೆವು. ತಕ್ಷಣವೇ ಒಪ್ಪಿಕೊಂಡು ಸಂಪೂರ್ಣ ಬೆಂಬಲ ನೀಡಿದರು. ಚಿತ್ರಿಕರಣದಲ್ಲಿ ಲವಲವಿಕೆಯಿಂದಲೇ ಭಾಗವಹಿಸಿದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement