ʼದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ವಿಶೇಷ ಭದ್ರತೆ |

March 18, 2022
4:07 PM

‘ದಿ ಕಾಶ್ಮೀರ್ ಫೈಲ್ಸ್‘ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ  ʼವೈ’ ಕೆಟಗರಿ ಭದ್ರತೆ ನೀಡಲಾಗಿದೆ ಎಂದು ಎಎನ್ ಐ ವರದಿ ಮಾಡಿದೆ.

Advertisement
Advertisement

ದೇಶದೆಲ್ಲೆಡೆ  ಭಾರಿ ಸದ್ದು ಮಾಡಿದ ಸಿನಿಮಾ ‘ದಿ ಕಾಶ್ಮೀರ್ ಫೈಲ್ಸ್ʼ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಜೀವ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ  ವೈ ಕೆಟಗರಿ ಭದ್ರತೆ ಒದಗಿಸಿದೆ ಎಂದು ಮೂಲಗಳು ತಿಳಿಸಿವೆ ಎಂದು ಎ ಎನ್‌ ಐ ವರದಿ ಮಾಡಿದೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |
June 10, 2025
10:31 PM
by: The Rural Mirror ಸುದ್ದಿಜಾಲ
ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ
June 10, 2025
10:05 PM
by: The Rural Mirror ಸುದ್ದಿಜಾಲ
ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ
June 10, 2025
9:50 PM
by: The Rural Mirror ಸುದ್ದಿಜಾಲ
ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ
June 10, 2025
9:36 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group