‘ದಿ ಕಾಶ್ಮೀರ್ ಫೈಲ್ಸ್‘ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ʼವೈ’ ಕೆಟಗರಿ ಭದ್ರತೆ ನೀಡಲಾಗಿದೆ ಎಂದು ಎಎನ್ ಐ ವರದಿ ಮಾಡಿದೆ.
ದೇಶದೆಲ್ಲೆಡೆ ಭಾರಿ ಸದ್ದು ಮಾಡಿದ ಸಿನಿಮಾ ‘ದಿ ಕಾಶ್ಮೀರ್ ಫೈಲ್ಸ್ʼ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಜೀವ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವೈ ಕೆಟಗರಿ ಭದ್ರತೆ ಒದಗಿಸಿದೆ ಎಂದು ಮೂಲಗಳು ತಿಳಿಸಿವೆ ಎಂದು ಎ ಎನ್ ಐ ವರದಿ ಮಾಡಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…