67 ನೇ ಫಿಲಂ ಫೇರ್ ಅವಾರ್ಡ್ ಸಮಾರಂಭದಲ್ಲಿ ಗರುಡಗಮನ ಸಿನಿಮಾದ ನಿರ್ದೇಶನಕ್ಕಾಗಿ ರಾಜ್ ಬಿ. ಶೆಟ್ಟಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ನೀಡಲಾಗಿದೆ.
ಇದೇ ವೇಳೆ ಫಿಲಂ ಫೇರ್ ಅವಾರ್ಡ್ ಸಮಾರಂಭದಲ್ಲಿ ಇತ್ತೀಚೆಗೆ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬಡವ ರಾಸ್ಕಲ್ ಸಿನಿಮಾದ ಅಭಿನಯಕ್ಕಾಗಿ ಡಾಲಿ ಧನಂಜಯ್ ಗೆ ಅತ್ಯುತ್ತಮ ನಟ, ಆಕ್ಟ್ 1978 ಚಿತ್ರದ ಅಭಿನಯಕ್ಕಾಗಿ ಯಜ್ಞಾ ಶೆಟ್ಟಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ಗರುಡಗಮನ ಸಿನಿಮಾದ ನಿರ್ದೇಶನಕ್ಕಾಗಿ ರಾಜ್ ಬಿ. ಶೆಟ್ಟಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ಟಾಲಿವುಡ್, ಸ್ಯಾಂಡಲ್ ವುಡ್ ನಟರು ಪ್ರಶಸ್ತಿ ಸ್ವೀಕರಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel