ಪೊನ್ನಿಯನ್ ಸೆಲ್ವನ್ ಸಿನಿಮಾದ ಸೆಟ್ ನಲ್ಲಿ ಸೆಲ್ಫಿ ತೆಗೆದ ತಾರೆಯರು | ಫೋಟೊ ವೈರಲ್ |

September 23, 2022
6:16 PM

ಬಾಲಿವುಡ್‌ ನಟಿ ಐಶ್ವರ್ಯಾ ರೈ ಹಾಗೂ ಬಹುಭಾಷಾ ತಾರೆ ತ್ರಿಷಾ ಅವರು ಸೆಲ್ಫಿ ತೆಗೆದ ಪೋಟೊ ವೊಂದು ವೈರಲ್‌ ಆಗಿದೆ. ಖ್ಯಾತ ನಿರ್ದೇಶಕ ಮಣಿರತ್ನಂ ಆಕ್ಷನ್‌ ಕಟ್‌ ಹೇಳುತ್ತಿರುವ ಬಹುನಿರೀಕ್ಷಿತ ‘ಪೊನ್ನಿಯನ್ ಸೆಲ್ವನ್‌’ ಸಿನಿಮಾದಲ್ಲಿ ಈ ಒಬ್ಬರೂ ನಟಿಯರು ತೆರೆ ಹಂಚಿಕೊಳ್ಳುತ್ತಿದ್ದಾರೆ.

ಚಿತ್ರೀಕರಣದ ವೇಳೆ ಸೆಲ್ಫಿ ಕ್ಲಿಕ್ಕಿಸಿದ ಚಿತ್ರವನ್ನು ತ್ರಿಷಾ ಅವರು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಚೋಳ ಸಾಮ್ರಾಜ್ಯದ ಕುರಿತ ಕಥಾಹಂದರ ಹೊಂದಿರುವ ಈ (ಪೊನ್ನಿಯನ್ ಸೆಲ್ವನ್‌) ಸಿನಿಮಾದ ಮೊದಲ ಭಾಗವನ್ನು ಸೆಪ್ಟೆಂಬರ್‌ 30ರಂದು ಬಿಡುಗಡೆ ಮಾಡಲು ದಿನಾಂಕ ನಿಗದಿಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror