ಬಾಲಿವುಡ್ ನಟಿ ಐಶ್ವರ್ಯಾ ರೈ ಹಾಗೂ ಬಹುಭಾಷಾ ತಾರೆ ತ್ರಿಷಾ ಅವರು ಸೆಲ್ಫಿ ತೆಗೆದ ಪೋಟೊ ವೊಂದು ವೈರಲ್ ಆಗಿದೆ. ಖ್ಯಾತ ನಿರ್ದೇಶಕ ಮಣಿರತ್ನಂ ಆಕ್ಷನ್ ಕಟ್ ಹೇಳುತ್ತಿರುವ ಬಹುನಿರೀಕ್ಷಿತ ‘ಪೊನ್ನಿಯನ್ ಸೆಲ್ವನ್’ ಸಿನಿಮಾದಲ್ಲಿ ಈ ಒಬ್ಬರೂ ನಟಿಯರು ತೆರೆ ಹಂಚಿಕೊಳ್ಳುತ್ತಿದ್ದಾರೆ.
ಚಿತ್ರೀಕರಣದ ವೇಳೆ ಸೆಲ್ಫಿ ಕ್ಲಿಕ್ಕಿಸಿದ ಚಿತ್ರವನ್ನು ತ್ರಿಷಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಚೋಳ ಸಾಮ್ರಾಜ್ಯದ ಕುರಿತ ಕಥಾಹಂದರ ಹೊಂದಿರುವ ಈ (ಪೊನ್ನಿಯನ್ ಸೆಲ್ವನ್) ಸಿನಿಮಾದ ಮೊದಲ ಭಾಗವನ್ನು ಸೆಪ್ಟೆಂಬರ್ 30ರಂದು ಬಿಡುಗಡೆ ಮಾಡಲು ದಿನಾಂಕ ನಿಗದಿಯಾಗಿದೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…