ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಿಶೇಷ ಫಿಲ್ಟರ್ ಕಾಫಿ ಕೆಫೆ – ಸರ್ಕಾರ ಒಪ್ಪಂದ | ಕಾಫಿ ಉದ್ಯಮ ಉತ್ತೇಜಿಸಲು ಮಹತ್ವದ ಹೆಜ್ಜೆ |

January 23, 2025
10:46 AM

ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು ಒಂದು ಲಕ್ಷ ಮಹಿಳಾ ಸದಸ್ಯರಿಗೆ ಕಾಫಿ ತಯಾರಿಕೆ ತಂತ್ರಜ್ಞಾನ ಮತ್ತು, ಕೌಶಲ್ಯವನ್ನು ಕಲ್ಪಿಸುವ ಸಲುವಾಗಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಿಶೇಷ ಫಿಲ್ಟರ್ ಕಾಫಿ ಕೆಫೆಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ.  ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಜೀವನೋಪಾಯ ಮತ್ತು ಭಾರತೀಯ ಕಾಫಿ ಮಂಡಳಿಯ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಭಾರತೀಯ ಕಾಫಿ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಜಿ.ಕೆ ಜಗದೀಶ್, ರಾಷ್ಟ್ರೀಯ ಜೀವನೋಪಾಯ ಅಭಿಯಾನ ಕರ್ನಾಟಕ ನಿರ್ದೇಶಕರಾದ, ಶ್ರೀವಿದ್ಯಾ ಒಪ್ಪಂದಕ್ಕೆ ಸಹಿ ಹಾಕಿದರು.  ಡಾ. ಜಿ.ಕೆ ಜಗದೀಶ್, ಮಾತನಾಡಿ ಈ ಮಹತ್ವದ ಯೋಜನೆ ರಾಜ್ಯಾದ್ಯಂತ ಕಾಫಿ ನವೋದ್ಯಮವನ್ನು ಉತ್ತೇಜಿಸಲು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರ್ನಾಟಕದಲ್ಲಿ ನವೆಂಬರ್ ತಿಂಗಳ ಹವಾಮಾನ ಬದಲಾವಣೆ ಮತ್ತು ಅರಬ್ಬಿ ಸಮುದ್ರದ ಮಳೆಯ ಮುನ್ಸೂಚನೆ
ಹವಾಮಾನ ವರದಿ | 07-11-2026 | ನ.14ರಿಂದ ಮತ್ತೆ ಮಳೆ ? ಅರಬ್ಬಿ ಸಮುದ್ರದಲ್ಲಿ ಹೊಸ ಬೆಳವಣಿಗೆ
November 7, 2026
12:20 PM
by: ಸಾಯಿಶೇಖರ್ ಕರಿಕಳ
ದೀಪಾವಳಿ ಸಂದರ್ಭದಲ್ಲಿ ಪೋಷಕರೊಂದಿಗೆ ಹಣತೆ ಬೆಳಗಿಸುತ್ತಿರುವ ಮಗು.
ದೀಪಾವಳಿ ಪಟಾಕಿ ಅವಘಡ: ಮಕ್ಕಳ ಕಣ್ಣು, ಮುಖದ ರಕ್ಷಣೆಗೆ ಪೋಷಕರು ಎಚ್ಚರ ವಹಿಸಿ
November 7, 2026
7:31 AM
by: ದ ರೂರಲ್ ಮಿರರ್.ಕಾಂ
ಸಾಗುವಳಿ ಚೀಟಿ ಮತ್ತು ಅರಣ್ಯ ಎನ್‌ಒಸಿ ಸಮಸ್ಯೆ
ಸಾಗುವಳಿ ಪತ್ರಕ್ಕಾಗಿ ರೈತರಿಗೆ ಎನ್‌ಒಸಿ – ಜಂಟಿ ಸರ್ವೆ ಬಳಿಕ ಕ್ರಮ, 4 ತಿಂಗಳಲ್ಲಿ ಸರ್ವೆ ಪೂರ್ಣಗೊಳಿಸುವ ಭರವಸೆ
November 7, 2026
7:20 AM
by: ದ ರೂರಲ್ ಮಿರರ್.ಕಾಂ
ಪೆಟ್ರೋಲ್‌ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಪತ್ತೆ
November 7, 2026
6:51 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror