#TomatoPrice | ಕೊನೆಗೂ ಇಳಿಕೆ ಕಂಡ ಟೊಮೆಟೊ ಬೆಲೆ | ಹಾಪ್ ಕಾಮ್ಸ್ ನಲ್ಲಿ ಖರೀದಿಗೆ ಮುಂದಾದ ಗ್ರಾಹಕರು |

July 26, 2023
10:03 PM
ಮೊದಲ ಬಾರಿಗೆ ಬೆಂಗಳೂರಿನ ಹಾಪ್‍ಕಾಮ್ಸ್ ನಲ್ಲಿ ಪ್ರತಿ ಕಿಲೋ ಟೊಮೆಟೊಗೆ 100 ರೂಪಾಯಿಗಿಂತ ಕಡಿಮೆ ಆಗಿದೆ. ಜನ ಸ್ವಲ್ಪ ನೆಮ್ಮದಿಯಾಗಿದ್ದಾರೆ.  ಹಾಪ್‍ಕಾಮ್ಸ್ ನಲ್ಲಿ ಮಾತ್ರ 100 ರೂಪಾಯಿ ಇದೆ. ತಳ್ಳುಗಾಡಿ ಮತ್ತು ಬೀದಿ ಬದಿಯವರು 120, 130 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ.

ಕಳೆದ ಒಂದು ತಿಂಂಗಳಿಂದ ಮೇಲೆ ಮೇಲೆ ಏರುತ್ತಲೇ ಸಾಗಿ ಶತಕ ದಾಟಿ 150 ರೂ ದಾಟಿತ್ತು ಟೊಮೆಟೋ  ಬೆಲೆ. ಇದರಿಂದ ಹೈರಾಣಾಗಿದ್ದ ಗ್ರಾಹಕ ಟೊಮೆಟೋ ಕೊಳ್ಳುವುದಕ್ಕೆ 100 ಬಾರಿ ಯೋಚಿಸುವಂತಾಗಿತ್ತು. ಇದೀಗ ಗಗನಕ್ಕೇರಿದ ಟೊಮೆಟೊ ಬೆಲೆ ಕೊಂಚ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ಟೊಮೆಟೊ ಬೆಲೆ 100 ರೂಪಾಯಿ ಆಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ
October 10, 2026
11:28 AM
by: ಸಾಯಿಶೇಖರ್ ಕರಿಕಳ
ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror